ಆಗಸ್ಟ್ 7 ರಂದು ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳಕ್ಕೆ ಚಾಲನೆ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ದೇಶದ ಅತಿದೊಡ್ಡ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ರ 16ನೇ ಆವೃತ್ತಿಯ ಉದ್ಘಾಟನಾ ಸಮಾರಂಭವು ಆಗಸ್ಟ್ 7ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾಗಿರಿಯ ಡಾ. ವಿ.ಎಸ್....
