ಕಾರ್ಕಳ: ಮಾನವ ಕಳ್ಳಸಾಗಣೆ ವಿರೋಧಿ ದಿನ- ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ
ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ ಹಾಗು ಕಾರ್ಕಳ ನ್ಯಾಯವಾದಿಗಳ ಆಶ್ರಯದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯಲ್ಲಿ ವಿಶ್ವ ಮಾನವ ಕಳ್ಳಸಾಗಣೆ ವಿರೋಧಿ ದಿನಾಚರಣೆ ಜು. 30ರಂದು ಜರಗಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಧೀಶರು...
