Author : Madhyama Bimba

968 Posts - 0 Comments
ಕಾರ್ಕಳಹೆಬ್ರಿ

ಕಾರ್ಕಳ: ಅಕ್ರಮ ಸ್ಪೋಟಕ ಬಳಸಿ ಗಣಿಗಾರಿಕೆ – ಪ್ರಕರಣ ದಾಖಲು

Madhyama Bimba
ಕಾರ್ಕಳ: ಅಕ್ರಮ ಸ್ಪೋಟಕವನ್ನು ಬಳಸಿ ಕಲ್ಲು ಪುಡಿ ಮಾಡಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾದ ಘಟನೆ ಸೆ. 10 ರಂದು ವರದಿಯಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ...
ಕಾರ್ಕಳ

ವಾಲಿಬಾಲ್ ರಾಷ್ಟೀಯ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ಆಟಗಾರರಿಗೆ ಸಹ ಆಟಗಾರರಿಂದ ಸನ್ಮಾನ

Madhyama Bimba
3A SIDE ವಾಲಿಬಾಲ್ ಪೇಡರೇಷನ್ ಆಫ್ ಇಂಡಿಯಾ ಆಶ್ರಯದಲ್ಲಿ ಮಹಾರಾಷ್ಟ್ರ ನಾಸಿಕ್ ನಲ್ಲಿ ನಡೆದ ೧೪ ವರ್ಷ ವಯೋಮಾನದ ಒಳಗಿನ ಬಾಲಕಿಯರ ರಾಷ್ತ್ರೀಯ ಚಾಂಪಿಯನ್ ಶೀಪ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ...
ಕಾರ್ಕಳಹೆಬ್ರಿ

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

Madhyama Bimba
ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು ಮಟ್ಟದ 14ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕಬಡ್ಡಿ ಪಂದ್ಯಾವಳಿಯು ಸೆ.10ರಂದು ಕಾರ್ಕಳದ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಜರುಗಿತು. ಅತಿಥಿ ರಾಷ್ಟ್ರೀಯ ಕಬಡ್ಡಿ...
ಕಾರ್ಕಳ

ಕೈಸ್ಟ್‌ಕಿಂಗ್: ಕ್ರಿಕೆಟ್‌ನಲ್ಲಿ ಪ್ರಾಥಮಿಕ ವಿಭಾಗದ ಐವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ...
Blog

ಹೆಬ್ರಿ: ಎಸ್. ಆರ್. ಪಬ್ಲಿಕ್ ಸ್ಕೂಲ್‌ನಲ್ಲಿ “ಎಸ್.ಆರ್. ಬಾಲ ಉತ್ಸವ”

Madhyama Bimba
ಹೆಬ್ರಿ: ಎಲ್ಲಾ ಮಕ್ಕಳು ಕೂಡ ನಮ್ಮ ಶಿಕ್ಷಕರಿಗೆ ತಮ್ಮ ಸ್ವಂತ ಮಕ್ಕಳ ಹಾಗೆ ಎಲ್ಲರನ್ನೂ ಎಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡುತ್ತಾರೆ. ಎಲ್ಲಾ ಮಕ್ಕಳಿಗೂ ಸಮಾನವಾದ ಪ್ರಾಶಸ್ತ್ಯ ನೀಡಿ. ಎಲ್ಲಾ ಮಕ್ಕಳಿಗೂ ಅವಕಾಶ ದೊರೆಯುವಂತಾಗಲಿ ಎಂದು...
ಕಾರ್ಕಳಹೆಬ್ರಿ

ಕಾರ್ಕಳ ಕಾಂಗ್ರೆಸ್ಸಿಗರೇ ರಾಜಕೀಯ ಬೀದಿ ನಾಟಕ ನಿಲ್ಲಿಸಿ. ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಿ- ರವೀಂದ್ರ ಮೊಯ್ಲಿ

Madhyama Bimba
ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೇ ಜನರಿಂದ ತಿರಸ್ಕರಿಸಲ್ಪಟ್ಟ ಕಾಂಗ್ರೇಸ್ ಪಕ್ಷ ಮತ್ತು ಅದರ ನಾಯಕರುಗಳು ತಮ್ಮ ಅಸ್ತಿತ್ವಕ್ಕಾಗಿ ಜನಪರ ಕೆಲಸ ಮಾಡುವುದನ್ನು ಬಿಟ್ಟು ರಾಜಕೀಯ ಪ್ರಹಸನದಲ್ಲಿ ತೊಡಗಿದ್ದು, ಈಗಾಗಲೇ ಪೋಸ್ಟರ್ ಅಭಿಯಾನ ಮಾಡಲು...
Blog

ಅಂತರ್ ರಾಷ್ಟೀಯ ಮಟ್ಟದಲ್ಲಿ ಯೋಗ ಗೆದ್ದ ಕಾರ್ಕಳದ ಯುವಕ

Madhyama Bimba
ಅಂತರ್ ರಾಷ್ಟೀಯ ಮಟ್ಟದ ಏಷ್ಯಾ ಯೋಗ ಚಾಂಪಿಯನ್ ಶಿಪ್ ನಲ್ಲಿ ಕೆರ್ವಾಶೆಯ ನಿಖಿಲ್ ವಿಜಯಿಯಾಗಿದ್ದಾರೆ. ವಿಜಯ ಗಳಿಸಿದ ಬಳಿಕ ಕಾರ್ಕಳಕ್ಕೆ ಬಂದ ಅವರನ್ನು ಬಜಗೋಳಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಕೆರ್ವಾಷೆಯ ಹಲವಾರು ಗ್ರಾಮಸ್ಥರು ಈ...
ಕಾರ್ಕಳ

ಚಿತ್ರಕಲಾ ಸ್ಪರ್ಧೆ: ಜೇಸಿ ಶಾಲಾ ವಿದ್ಯಾರ್ಥಿ ಸಾತ್ವಿಕ್ ಶೆಟ್ಟಿ ಪ್ರಥಮ

Madhyama Bimba
ಭಾರತೀಯ ಜೀವ ವಿಮಾ ನಿಗಮ ಕಾರ್ಕಳ ಅವರು ನಡೆಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇಲ್ಲಿನ ವಿದ್ಯಾರ್ಥಿ 7ನೇ ತರಗತಿಯ ಸಾತ್ವಿಕ್ ಶೆಟ್ಟಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ....
ಕಾರ್ಕಳಹೆಬ್ರಿ

ಕಾರ್ಕಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ಧೇಶ ಸಹಕಾರ ಸಂಘದ ಮಹಾಸಭೆ

Madhyama Bimba
ಕಾರ್ಕಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ಧೇಶ ಸಹಕಾರ ಸಂಘ ನಿಯಮಿತ(ಲ್ಯಾಂಪ್ಸ್)ಕಾರ್ಕಳ ಇದರ 2025-26ನೇ ಸಾಲಿನ ಸರ್ವಸದಸ್ಯರ ಸಭೆಯು ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಲೋಚನಾ ಇವರ ಅಧ್ಯಕ್ಷತೆಯಲ್ಲಿ...
ಕಾರ್ಕಳಹೆಬ್ರಿ

ರಾಜಾಪುರ ಸಾರಸ್ವತ ಸೊಸೈಟಿಯ ಮಹಾಸಭೆ: 5.04 ಕೋಟಿ ರೂ. ನಿವ್ವಳ ಲಾಭ – ಶೇ. 18 ಡಿವಿಡೆಂಡ್

Madhyama Bimba
ಕಾರ್ಕಳ: ಉಭಯ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ 1180 ಕೋಟಿ ರೂ. ಮೀರಿ ವ್ಯವಹಾರ ನಡೆಸಿ,...

This website uses cookies to improve your experience. We'll assume you're ok with this, but you can opt-out if you wish. Accept Read More