Author : Madhyama Bimba

967 Posts - 0 Comments
ಕಾರ್ಕಳಹೆಬ್ರಿ

ಮಾತಿಬೆಟ್ಟು ಬಿಲ್ಲವ ಸಂಘದ ಯುವ ಘಟಕದ ವತಿಯಿಂದ ಆದಿತ್ಯ ಹರೀಶ್ ಪೂಜಾರಿಯವರಿಗೆ ಅಭಿನಂದನೆ

Madhyama Bimba
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಇನ್ಸ್‌ಪೈರ್ ಮಾನಕ್ ಮಾದರಿ ರಚನಾ ಸ್ಪರ್ಧೆಯಲ್ಲಿ ಕುಕ್ಕುಜೆ ಪ್ರೌಢಶಾಲೆಯ ವಿದ್ಯಾರ್ಥಿ ಆದಿತ್ಯ ಹರೀಶ್ ಪೂಜಾರಿ ಎಳ್ಳಾರೆ ಭಾಗವಹಿಸಿ, ಕುಕ್ಕುಜೆ ಪ್ರೌಢಶಾಲೆಯ ರಾಷ್ಟ್ರಪ್ರಶಸ್ತಿ...
ಮೂಡುಬಿದಿರೆ

ಆಳ್ವಾಸ್ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರಗಳ ಕೊಡುಗೆ

Madhyama Bimba
ಮೂಡುಬಿದಿರೆಯ ಆಳ್ವಾಸ್ ಸಹಕಾರ ಸಂಘವು ತನ್ನ ಲಾಭದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದೆ. ಸಂಘದ ವತಿಯಿಂದ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ಗೆ ನಾಲ್ಕು ಡಯಾಲಿಸಿಸ್ ಯಂತ್ರಗಳನ್ನು ಕೊಡುಗೆಯಾಗಿ ನೀಡಲಾಗಿದ್ದು, ಇದರ ಉದ್ಘಾಟನಾ ಸಮಾರಂಭವು ಆಳ್ವಾಸ್...
ಕಾರ್ಕಳ

ವಾಲಿಬಾಲ್ ಪಂದ್ಯಾಟದಲ್ಲಿ ಅವಿಸ್ಮರಣೀಯ ದಾಖಲೆ ಬರೆದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು-  ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕಿಯರ ಎರಡೂ ತಂಡಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Madhyama Bimba
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಇದರ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್...
ಮೂಡುಬಿದಿರೆ

ಪೌರ ಕಾರ್ಮಿಕರ ಮೇಲಿನ ಮಿಥುನ್ ರೈ ಕಾಳಜಿ ರಾಜ್ಯದಲ್ಲೂ ಮಾದರಿಯಾಗುತ್ತಿದೆ: ಪ್ರವೀಣ್ ಕುಮಾರ್

Madhyama Bimba
ಮೂಡುಬಿದಿರೆಯಲ್ಲಿ ಪೌರ ಕಾರ್ಮಿಕರನ್ನು ಗೌರವಿಸಿ ಅವರ ಕಷ್ಟ ಕಾರ್ಪಣ್ಯಗಳಿಗೆ ಸದಾ ಸ್ಪಂದಿಸುತ್ತಿರುವ ಕಾಂಗ್ರೆಸ್ ಮುಖಂಡ, ಯುವ ನಾಯಕ ಮಿಥುನ್ ರೈಯವರ ಕಾರ್ಯ ವೈಖರಿ ಇಂದು ಎಲ್ಲರಿಗೂ ಮಾದರಿಯಾಗಿದೆ ಎಂದು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...
ಕಾರ್ಕಳಹೆಬ್ರಿ

ಭತ್ತದ ಬೆಳೆ ಸ್ಪರ್ಧೆ : ಅರ್ಜಿ ಆಹ್ವಾನ

Madhyama Bimba
ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯದಲ್ಲಿ ಕೃಷಿ ಇಲಾಖಾ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿ/ಕೃಷಿ ಪಂಡಿತ ಯೋಜನೆಯಡಿ ಪ್ರತಿ ಹಂತದಲ್ಲಿ...
ಕಾರ್ಕಳ

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ಸಾಹಿತ್ಯ ಸಂಘ ಉದ್ಘಾಟನೆ

Madhyama Bimba
ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ 2026-27ನೇ ಸಾಲಿನ ಸಾಹಿತ್ಯ ಸಂಘವನ್ನು ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಡಾ| ಸುಮತಿ ಪ್ರಭು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು...
ಕಾರ್ಕಳ

ಶ್ರೀ ಭಾರ್ಗವ ವಿವಿಧೋದ್ಧೇಶ ಸೌಹಾರ್ದ ಸಹಕಾರಿಯ ಮಹಾಸಭೆ

Madhyama Bimba
ಕಾರ್ಕಳ: ಕಾರ್ಕಳ ತಾಲೂಕು ಶ್ರೀ ಭಾರ್ಗವ ವಿವಿಧೋದ್ಧೇಶ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸೆ. 19ರಂದು ಕಾರ್ಕಳ ತೆಳ್ಳಾರು ಚಿತ್ಪಾವನ ಸಂಘದ ಶ್ರೀ ಭಾರ್ಗವ ಸಭಾಭವನದಲ್ಲಿ ಜರಗಿತು. ಸಹಕಾರಿಯ ಅಧ್ಯಕ್ಷ ಪಾಂಡುರಂಗ ಫಾಟಕದ...
ಕಾರ್ಕಳಹೆಬ್ರಿ

ಸಾಲ ಸೌಲಭ್ಯ ಯೋಜನೆ: ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿ (ದ) ವತಿಯಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ನೂತನ ಹಾಗೂ ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆ, ಆಧುನಿಕ ಲ್ಯಾಂಡ್ರಿ...
Blog

ಕಾರ್ಕಳ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ 64ನೇ ವರ್ಷದ ವಾರ್ಷಿಕ ಮಹಾಸಬೆ

Madhyama Bimba
ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಿ) ಕಾರ್ಕಳ ಇದರ ಬ್ಯಾಂಕಿನ 64ನೇ ವರ್ಷದ ವಾರ್ಷಿಕ ಮಹಾಸಭೆಯು ಬ್ಯಾಂಕಿನ ಅಧ್ಯಕ್ಷರಾದ   ಅಶೋಕ್ ಕುಮಾರ್ ಬಲ್ಲಾಳ್ ರವರ ಅಧ್ಯಕ್ಷತೆಯಲ್ಲಿ ಲ್ಯಾಂಪ್ ಸೊಸೈಟಿಯ ಸಭಾಂಗಣದಲ್ಲಿ...
ಕಾರ್ಕಳಹೆಬ್ರಿ

ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ- ಶೇ.65 ಬೋನಸ್ – ಶೇ.15ಡಿವಿಡೆಂಟ್ ವಿತರಣೆ

Madhyama Bimba
ಸಾಣೂರು ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ 21ನೇ ವಾರ್ಷಿಕ ಮಹಾಸಭೆಯು ಸಾಣೂರು ಸುವರ್ಣ ಗ್ರಾಮೋದಯ ಸೌಧದಲ್ಲಿ ಸೆ.24ರಂದು ಸಂಘದ ಅಧ್ಯಕ್ಷರಾದ ಸಾಣೂರು ನರಸಿಂಹ ಕಾಮತ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಸಾಣೂರು ಹಾಲು...

This website uses cookies to improve your experience. We'll assume you're ok with this, but you can opt-out if you wish. Accept Read More