ಕಾರ್ಕಳ ಕಾಂಗ್ರೆಸ್ ಕ್ರೀಡೋತ್ಸವದ ವಿವಿಧ ಸ್ಪರ್ಧೆಗಳ ಫಲಿತಾಂಶಗಳು
ಕಾರ್ಕಳ ಕಾಂಗ್ರೆಸ್ ವತಿಯಿಂದ ಆಯೋಜಿಸಲಾದ ಕ್ರೀಡೋತ್ಸವದಲ್ಲಿ ಎಲ್ಲಾ ವಿಭಾಗದಲ್ಲಿ ಅಂತಿಮ ಒಟ್ಟು 136 ತಂಡಗಳ ಸಾವಿರಾರು ಕ್ರೀಡಾಪಟುಗಳು ಭಾಗವಹಿಸುವ ಮೂಲಕ ಕೂಟವು ಯಶಸ್ವಿಯಾಗಿ ನಡೆದಿದೆ. ತಂಡಗಳ ವಿಜೇತರಿಗೆ ಪ್ರಥಮ ದ್ವಿತೀಯ ತೃತೀಯ ಹಾಗೂ ಚತುರ್ಥ...
