Author : Madhyama Bimba

823 Posts - 0 Comments
ಮೂಡುಬಿದಿರೆ

ರೇಮಂಡ್ ತಾಕೋಡೆಯವರ ‘ಬೊಳ್ಳಿಲು’ ಕೃತಿ ಬಿಡುಗಡೆ-ಹುಟ್ಟೂರ ಸನ್ಮಾನ: ಎಐ ಯುಗದಲ್ಲೂ ಸಾಹಿತ್ಯ ಸೃಜನಶೀಲತೆಯೇ ಶಾಶ್ವತ: ವಿವೇಕ್ ಆಳ್ವ

Madhyama Bimba
ಮೂಡುಬಿದಿರೆ: ತುಳು ಕೂಟ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್ ಕ್ಲಬ್, ಜೇಸಿಐ ಮೂಡುಬಿದಿರೆ ತ್ರಿಭುವನ್, ತಾಕೋಡೆ ಅಭಿಮಾನಿ ಬಳಗ, ರಿಕ್ಷಾ ಚಾಲಕರ-ಮಾಲಕರ ಸಂಘ ಹಾಗೂ ರೋಟರಿ ಕ್ಲಬ್ ಟೆಂಪಲ್ ಟೌನ್...
ಮೂಡುಬಿದಿರೆ

 ವ್ಯಕ್ತಿ ನಾಪತ್ತೆ

Madhyama Bimba
ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಅರ್ಜುನಾಪುರ ದೇವಸ್ಥಾನದ ಸಮೀಪದ ನಿವಾಸಿ ಸತೀಶ್ ಆಚಾರ್ಯ (43) ನಾಪತ್ತೆಯಾಗಿದ್ದಾರೆ. ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸತೀಶ್ ಆಚಾರ್ಯ ವಿವಾಹಿತರಾಗಿದ್ದಾರೆ. ಅಳಿಯೂರಿನಲ್ಲಿ...
ಕಾರ್ಕಳಹೆಬ್ರಿ

ಮುದ್ರಾಡಿ ಸೇವಾಸಂಗಮ ಶಿಶುಮಂದಿರದಲ್ಲಿ ಕ್ರೀಡಾಕೂಟ

Madhyama Bimba
ಹೆಬ್ರಿ: ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡೆಗಳು ಅತಿ ಅವಶ್ಯಕ. ನಮ್ಮ ಜೀವನ ಒತ್ತಡದ ಗೂಡಾಗಿದೆ. ಕ್ರೀಡೆಗಳು ನಮ್ಮ ಆತ್ಮ ಸ್ಟೈರ್ಯವನ್ನು, ದೈಹಿಕ ಕ್ಷಮತೆಯನ್ನು ಹೆಚ್ಚಿಸಿ ಆರೋಗ್ಯವನ್ನು ಕಾಪಾಡುತ್ತದೆ. ಸೋಲು, ಗೆಲುವಿನ ಬಗ್ಗೆ ಚಿಂತಿಸದೆ...
ಮೂಡುಬಿದಿರೆ

ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣಗಳ ತನಿಖೆ ಸಿಐಡಿಗೆ

Madhyama Bimba
ಮೂಡುಬಿದಿರೆ  ಇನ್ಸ್‌ಪೆಕ್ಟರ್  ಸಂದೇಶ್ ಪಿ.ಜಿ.ಅವರು ಮಹಿಳೆಯರ ವಿರುದ್ಧ ನಡೆಸಿದ ದೌರ್ಜನ್ಯ ಆರೋಪಗಳ ತನಿಖೆಯನ್ನು ಸಿ.ಐ.ಡಿ‌.ಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಸೂಚಿಸಿದ್ದಾರೆ. ಸಂದೇಶ್ ಅವರಿಂದ ದೌರ್ಜನ್ಯ ನಡೆದಿದೆ ಎಂದು...
Blog

ಕನ್ಯಾನ ಹಾಲು ಉತ್ಪಾದಕರ ಸಂಘದ ಚುನಾವಣೆ

Madhyama Bimba
ಹೆಬ್ರಿಯ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಹೆಬ್ರಿ ಪ್ರವೀಣ್‌ ಬಲ್ಲಾಳ್‌ ನೇತ್ರತ್ವದ ತಂಡ ಅವಿರೋಧವಾಗಿ ಆಯ್ಕೆಯಾಗಿದೆ. ಕನ್ಯಾನ ಡೈರಿ ಚುನಾವಣೆ : ಹೆಬ್ರಿ ಪ್ರವೀಣ್‌ ಬಲ್ಲಾಳ್‌ ತಂಡ ಅವಿರೋಧ ಆಯ್ಕೆ. ಹೆಬ್ರಿ...
Blog

ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಅವಶ್ಯ – ಸುನಿಲ್ ಕುಮಾರ್

Madhyama Bimba
ಕಾರ್ಕಳ : ಸ್ವಾಸ್ಥ್ಯ ಸಮಾಜವಿದ್ದಲ್ಲಿ ಎಲ್ಲವೂ ಸಾಧ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದಾಗಿ ಸಾವನ್ನಪ್ಪುತ್ತಿರುವವರಲ್ಲಿ ಯುವಕರ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ. ಆದ್ದರಿಂದ ದೈನಂದಿನ ಕಾರ್ಯಚಟುವಟಿಕೆಯ ಜೊತೆ ಜೊತೆಗೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ...
ಮೂಡುಬಿದಿರೆ

  ನಾಳೆ ಮೂಡುಬಿದಿರೆಯಲ್ಲಿ ಪತ್ರಕರ್ತ ರೇಮಂಡ್ ಡಿಕುನಾ ತುಳು ಕೃತಿ ಬಿಡುಗಡೆ

Madhyama Bimba
ಮೂಡುಬಿದಿರೆ: ತುಳುಕೂಟ(ರಿ), ಮೂಡುಬಿದಿರೆ,  ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ, ಪ್ರೆಸ್‌ಕ್ಲಬ್‌, ಮೂಡುಬಿದಿರೆ, ಜೆಸಿಐ ಮೂಡುಬಿದಿರೆ ತ್ರಿಭುವನ್, ಸೀನಿಯ‌ರ್ ಛೇಂಬ‌ರ್ ಇಂಟರ್‌ನ್ಯಾಷನಲ್. ಮೂಡುಬಿದಿರೆ ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್, ಮೂಡುಬಿದಿರೆ ಹಾಗೂ ಅಭಿಮಾನಿ ಬಳಗ...
ಮೂಡುಬಿದಿರೆ

ಆದಿಶಕ್ತಿ ದುರ್ಗಾಂಬಿಕ ದೇವಸ್ಥಾನ ಗೌರವಾರ್ಪಣೆ

Madhyama Bimba
ಶಿರ್ತಾಡಿ: ಶ್ರೀ ಆದಿಶಕ್ತಿ ದುರ್ಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಕಂದಿರು ಶಿರ್ತಾಡಿ ಶ್ರೀ ಕ್ಷೇತ್ರಕ್ಕೆ ಭಕ್ತರು ನೀಡಿರುವ ಪರಿಕರಗಳ ಸಮರ್ಪಣೆಯು ಶ್ರೀ ಕ್ಷೇತ್ರದಲ್ಲಿ ಜರಗಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಗೋಪಾಲ್ ಕೋಟ್ಯಾನ್ ಮಾರೂರು, ನಿವೃತ್ತ...
ಕಾರ್ಕಳ

ಕಾರ್ಕಳ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯ

Madhyama Bimba
ಕಾರ್ಕಳ ಪುರಸಭೆಯ ಕುಂಟಲ್ಪಾಡಿ ಪ್ರದೇಶದಲ್ಲಿ ಏಳು ದಿನಗಳಿಂದ ಜನರಿಗೆ ನೀರು ಇಲ್ಲದೆ ಸಮಸ್ಯೆಯಾಗಿದ್ದು ಸ್ಥಳೀಯರು ಶಾಸಕರಾದ ವಿ. ಸುನೀಲ್ ಕುಮಾರ್ ಅವರ ಕಛೇರಿಗೆ ತೆರಳಿ ನೀರಿನ ಸಮಸ್ಯೆಯನ್ನು ಹೇಳಿಕೊಂಡಾಗ ತಕ್ಷಣವೇ ಪುರಸಭೆಯ ಮುಖ್ಯ ಅಧಿಕಾರಿಗಳಿಗೆ...
Blog

ಉದಯ ಶೆಟ್ಟಿ ಮುನಿಯಾಲು ಸಂತಾಪ

Madhyama Bimba
ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷ  ಮುದ್ರಾಡಿ ಮಂಜುನಾಥ್ ಪೂಜಾರಿ ಅವರ ತಾಯಿ ಕಮಲ ಪೂಜಾರಿ ಅವರು ಸ್ವಗೃಹದಲ್ಲಿ ನಿಧನರಾಗಿದ್ದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ....

This website uses cookies to improve your experience. We'll assume you're ok with this, but you can opt-out if you wish. Accept Read More