ಮೂಡುಬಿದಿರೆಯಿಂದ ಶಿರ್ತಾಡಿ ರಸ್ತೆಯ ಗುಂಡಿಗಳಿಗೆ ಕಾಂಕ್ರೀಟ್ – ಸಂತೋಷ್ ಕೋಟ್ಯಾನ್ ಹಾಗೂ ಸ್ನೇಹಿತರ ತಂಡದ ನಿಸ್ವಾರ್ಥ ಸೇವೆಗೆ ಜನಮೆಚ್ಚುಗೆ
ಮೂಡುಬಿದಿರೆ ಶಿರ್ತಾಡಿ ರಸ್ತೆಯಲ್ಲಿ ಮಳೆಗಾಲದ ನಂತರ ಉಂಟಾದ ರಸ್ತೆ ಗುಂಡಿಗಳನ್ನು ಕಾಂಕ್ರೀಟ್ ಹಾಕಿ ಮುಚ್ಚುವ ಮೂಲಕ ಯುವಕರ ತಂಡ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೂಡುಬಿದಿರೆಯ ಕೋಟೆಬಾಗಿಲಿನಿಂದ ಶಿರ್ತಾಡಿವರೆಗೆ ರಸ್ತೆಯಲ್ಲಿ ಬಹುಕಾಲದಿಂದ ಉಂಟಾಗಿದ್ದ ಗುಂಡಿಗಳಿಂದ ಸಾರ್ವಜನಿಕರು ಹಾಗೂ...
