ಕ್ರೈಸ್ಟ್ಕಿಂಗ್: ಪ್ರೌಢಶಾಲಾ ವಿಭಾಗದ ವಾಲಿಬಾಲ್ನಲ್ಲಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ, ಅಮೃತ ಭಾರತಿ ವಿದ್ಯಾಸಂಸ್ಥೆ ಹೆಬ್ರಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್...
