Author : Madhyama Bimba

709 Posts - 0 Comments
ಕಾರ್ಕಳ

ಕುಕ್ಕುಂದೂರು ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ಹಾಗೂ ವನಮಹೋತ್ಸವ

Madhyama Bimba
  ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು-ಮುಂಬೈ ಸಂಘದ ಸದಸ್ಯರು ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಇಲ್ಲಿನ ಶಾಲೆಯ ಮಕ್ಕಳೊಂದಿಗೆ ೮೦ನೇ ಸ್ವಾತಂತ್ರ್ಯೋತ್ಸವ ಆಚರಿಸಿದರು. ಬಳಿಕ ಸಂಘದ ವತಿಯಿಂದ ಗಿಡಗಳನ್ನು ನೆಟ್ಟು...
ಕಾರ್ಕಳ

ಕ್ರೈಸ್ಟ್‌ಕಿಂಗ್: 80ನೇ ಸ್ವಾತಂತ್ರ್ಯೋತ್ಸವ

Madhyama Bimba
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ಯಾತಂತ್ರ್ಯ ದಿನಾಚರಣೆಯನ್ನು ಬೋಧಕ-ಬೋಧಕೇತರು ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಮ್ಮುಖದಲ್ಲಿ ಆಚರಿಸಲಾಯಿತು. ಭಾರತೀಯ ಸೇನೆಯ ನಿವೃತ್ತ ಯೋಧ, ಕಾರ್ಗಿಲ್ ಯುದ್ಧದ ಸೇನಾನಿ ಹಾಗೂ ಸಾಣೂರು ಗ್ರಾಮ ಪಂಚಾಯತ್...
ಕಾರ್ಕಳ

ಬೈಲೂರು ವಿನಾಯಕ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Madhyama Bimba
ಶ್ರೀ ವಿನಾಯಕ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ (ರಿ) ಬೈಲೂರು ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಾಲಿನಿ ಸುಕೇಶ್ ಪೂಜಾರಿ, ಕಾರ್ಕಳ ಸಂಗಮ ಸಂಜೀವಿನಿ ತಾಲೂಕು...
ಮೂಡುಬಿದಿರೆ

ವಿದ್ಯಾರ್ಥಿಗಳ ಬದುಕಿಗೆ ಮೌಲ್ಯಗಳೇ ಮೈಲುಗಲ್ಲು: ವಿವೇಕ ಆಳ್ವ

Madhyama Bimba
ಮೂಡುಬಿದಿರೆ : “ವಿದ್ಯಾರ್ಥಿಗಳ ಬದುಕಿಗೆ ಮೌಲ್ಯಗಳೇ ನಿಜವಾದ ಮೈಲುಗಲ್ಲುಗಳಾಗಬೇಕು,” ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ವಿವೇಕ ಆಳ್ವ ಪ್ರತಿಪಾದಿಸಿದರು. ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್, ರೆಡ್‌ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್,...
ಕಾರ್ಕಳ

ಜೋಡುರಸ್ತೆಯಲ್ಲಿ ಎನ್‌ಪಿ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ನೂತನ ಮಳಿಗೆ ಶುಭಾರಂಭ

Madhyama Bimba
ಕಾರ್ಕಳ: ಜೋಡುರಸ್ತೆಯ ಸಹಕಾರ ಸಿಂಧೂರ ಕಾಂಪ್ಲೆಕ್ಸ್‌ನ ಕೆಳ ಮಹಡಿ ಹಾಗೂ ಎರಡನೇ ಮಹಡಿಯಲ್ಲಿ ಎನ್‌ಪಿ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ಸ್ ನೂತನ ಮಳಿಗೆ ಶುಕ್ರವಾರ ಶುಭಾರಂಭಗೊಂಡಿತು. ಸಭಾ ಕಾರ್ಯಕ್ರಮವನ್ನು ಎನ್‌ಪಿ ಗ್ರೂಪ್‌ನ ವಾಸುದೇವ ಭಟ್ ಅವರ...
ಕಾರ್ಕಳಹೆಬ್ರಿ

ಸಾಣೂರು ರಾಜೇಶ್ವರಿ ಪಿಯು ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ

Madhyama Bimba
ಬೈಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ. 13ರಂದು ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ರಾಜೇಶ್ವರಿ ನ್ಯಾಷನಲ್ ಪಿಯು ಕಾಲೇಜು, ಸಾಣೂರು ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ನೀಲಾವತಿ ಮತ್ತು...
ಮೂಡುಬಿದಿರೆ

ಮಾರೂರು – ಹೊಸಂಗಡಿ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ಕೆ 5 ಲಕ್ಷ ರೂ. ಚೆಕ್ ಹಸ್ತಾಂತರ

Madhyama Bimba
ಮೂಡುಬಿದಿರೆ ತಾಲೂಕಿನ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ಮಾರೂರು – ಹೊಸಂಗಡಿ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ಡಿ. ವೀರೇಂದ್ರ ಹೆಗಡೆಯವರು ಮಂಜೂರು ಮಾಡಿರುವ ರೂಪಾಯಿ 5 ಲಕ್ಷದ ಅನುದಾನದ ಮಂಜೂರಾತಿ...
ಮೂಡುಬಿದಿರೆ

ಎನ್ ಸರೋಜಿನಿ ಚಂದ್ರಯ್ಯ ಇನ್ನಿಲ್ಲ

Madhyama Bimba
ಮೂಡುಬಿದಿರೆ: ಶತಾಯುಷಿ , ಹಿರಿಯ ಗಮಕಿ ವಿದ್ವಾನ್ ಬಿ. ಚಂದ್ರಯ್ಯ ಅವರ ಪತ್ನಿ ಶ್ರೀಮತಿ ಎನ್. ಸರೋಜಿನಿ ಚಂದ್ರ ಯ್ಯ ( 92ವ) ಆಗಸ್ಟ್ 14ರಂದು ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ತಮ್ಮ ಪುತ್ರನ ನಿವಾಸದಲ್ಲಿ...
ಕಾರ್ಕಳ

“ಕರ್ನಾಟಕ ಸರಕಾರದ ಅವೈಜ್ಞಾನಿಕ ಮತ್ತು ಅಸಮರ್ಪಕ ಘನತ್ಯಾಜ್ಯ ನಿರ್ವಹಣೆ ನೀತಿಯಿಂದಾಗಿ ಕಾರ್ಕಳ ನಗರ ದುರ್ನಾತದತ್ತ’: ರವೀಂದ್ರ ಮೊಯ್ಲಿ

Madhyama Bimba
ರಾಜ್ಯ ಸರಕಾರ ದಿನಾಂಕ 07-05-2026 ರಂದು ಸಂಖ್ಯೆ 2117604/ಪೌನಿ/ಘವನಿ/ಸಿಸಿ/1/2026ರಂತೆ ಒಂದು ಸುತ್ತೋಲೆ ಹೊರಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮಗಳು 2026ರಂದು ಅನುಷ್ಠಾನಗೊಳಿಸುವ ಬಗ್ಗೆ ಒಂದು ಸುತ್ತೋಲೆಯನ್ನು ಹೊರಡಿಸಿದ್ದು,...
ಕಾರ್ಕಳ

ಬೆಳ್ಳಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Madhyama Bimba
ಬೆಳ್ಳಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘ(ನಿ.) ಬೆಳ್ಳಣ್ಣು ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ದೇವೇಂದ್ರ ನಾಯಕ್‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು “ಎ” ದರ್ಜೆಯ ಲೆಕ್ಕ ಪರಿಶೋಧನಾ ವರದಿ ಹೊಂದಿದ್ದು ನಿವ್ವಳ ಲಾಭ  46.99...

This website uses cookies to improve your experience. We'll assume you're ok with this, but you can opt-out if you wish. Accept Read More