ವಾಲಿಬಾಲ್ ಪಂದ್ಯಾಟದಲ್ಲಿ ಅವಿಸ್ಮರಣೀಯ ದಾಖಲೆ ಬರೆದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು- ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕಿಯರ ಎರಡೂ ತಂಡಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಇದರ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್...
