Author : Madhyama Bimba

790 Posts - 0 Comments
ಕಾರ್ಕಳ

ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ...
ಕಾರ್ಕಳ

ಫೆಲೋಶಿಪ್: ಅರ್ಜಿ ಆಹ್ವಾನ

Madhyama Bimba
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ...
ಕಾರ್ಕಳ

ಕಾರ್ಕಳ ಜೈಹಿಂದ್ ಗೇಮ್ಸ್ ಕ್ಲಬ್ ವತಿಯಿಂದ ‘ಜೈಹಿಂದ್ ಟ್ರೋಫಿ’ ಕ್ರಿಕೆಟ್ ಕ್ರೀಡಾಕೂಟ

Madhyama Bimba
ಕಾರ್ಕಳದ ಜಿಎಸ್‌ಬಿ ಸಮಾಜದ ಕಾಲೇಜು ಯುವಕರು ಸೇರಿಕೊಂಡು ಸಮಾಜಮುಖಿ ಕಾರ್ಯಕ್ಕೆ ಪ್ರಾರಂಭಿಸಿದ ಜೈಹಿಂದ್ ಗೇಮ್ಸ್ ಕ್ಲಬ್ ಇದೀಗ 50ನೇ ವರ್ಷ ಪೂರೈಸಿದೆ. ಜೈಹಿಂದ್ ಗೇಮ್ಸ್ ಕ್ಲಬ್‌ನ ಸುವರ್ಣ ಸಂಭ್ರಮದ ಅಂಗವಾಗಿ ‘ಜೈಹಿಂದ್ ಟ್ರೋಫಿ’ ಕ್ರಿಕೆಟ್...
Blog

ಕಾರ್ಕಳ ಜೇಸಿಸ್ ಅಧ್ಯಕ್ಷೆ ಶ್ವೇತಾ ಗೆ ಪ್ರಶಸ್ತಿ

Madhyama Bimba
ಚೆನ್ನೈ : ಚೆನ್ನೈಯಲ್ಲಿ ನಡೆದ ಜೇಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಜೇಸಿಐ ಕಾರ್ಕಳವು ಹಲವಾರು ಪ್ರಶಸ್ತಿಗೆ ಮನ್ನಣೆಗಳಿಗೆ ಭಾಜನವಾಗಿದೆ. ಜೇಸಿಐ ಕಾರ್ಕಳದ ಅಧ್ಯಕ್ಷೆ ಶ್ವೇತಾ ಎಸ್. ಜೈನ್‌ ಅವರಿಗೆ ಔಟ್‌ಸ್ಟ್ಯಾಂಡಿಗ್‌ ಸ್ಪೋರ್ಟ್ಸ್‌ ಡೆವಲಪ್ಮೆಂಟ್ ಪ್ರೋಗ್ರಾಮ್‌ ಪ್ರಶಸ್ತಿ,...
ಮೂಡುಬಿದಿರೆ

ಜೇಸಿ ರಾಷ್ಟ್ರೀಯ ತರಬೇತುದಾರರಾಗಿ ವಿಕ್ರಮ ನಾಯಕ್

Madhyama Bimba
ಅಂತಾರಾಷ್ಟ್ರೀಯ ಸಂಸ್ಥೆ ಜೇಸಿಸ್‌ನ ರಾಷ್ಟ್ರೀಯ ತರಬೇತುದಾರರಾಗಿ ಕಾರ್ಕಳದ ಜೇಸಿ ವಿಕ್ರಮ ನಾಯಕ್ ಕೆ ಪದವಿಯನ್ನು ಪಡೆದಿರುತ್ತಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಜೆಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು. ವಿಕ್ರಮ ನಾಯಕ್ ಅವರು...
ಕಾರ್ಕಳಹೆಬ್ರಿ

ಸೂರಿಮಣ್ಣು: ಭಜನಾ ಮಂಗಲೋತ್ಸವಕ್ಕೆ ಸುವರ್ಣ ಸಂಭ್ರಮ : ಋಕ್ ಸಂಹಿತಾ ಮಹಾಯಾಗ -7 ದಿನ ಭಜನೋತ್ಸವ:

Madhyama Bimba
ಸೂರಿಮಣ್ಣು: ಅಂದು ಅತ್ಯಂತ ಕುಗ್ರಾಮವಾಗಿದ್ದ ಸೂರಿಮಣ್ಣು ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಬೆರಳೆಣಿಕೆಯ ಭಜಕರಿಂದ ಶುರುವಾಗಿದ್ದ ಭಜನೆಯು ಇದೀಗ ಸುವರ್ಣ ಸಂಭ್ರಮದಲ್ಲಿದೆ. ಇದೇ ಜನವರಿ 30ರಿಂದ ಫೆಬ್ರವರಿ 6 ರತನಕ ಭಜನಾ ಮಂಗಲೋತ್ಸವದ ಸುವರ್ಣ ಸಂಭ್ರಮ,...
ಕಾರ್ಕಳಹೆಬ್ರಿ

ಮುದ್ರಾಡಿ: ಶ್ರೀ ಮಂಜುನಾಥೇಶ್ವರ ನೂತನ ಸ್ವಸಹಾಯ ಸಂಘ ಉದ್ಘಾಟನೆ

Madhyama Bimba
ಮುದ್ರಾಡಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನತೆಗೆ ಸಾಕಷ್ಟು ಪ್ರಯೋಜನಗಳಾಗಿವೆ. ಊರಿನ ಅಭಿವೃದ್ಧಿಯಾಗಿದೆ, ಧರ್ಮಾಧಿಕಾರಿಗಳು ಸಾಕಾರಗೊಳಿಸಿದ ನೂರಾರು ಜನೋಪಯೋಗಿ ಯೋಜನೆಗಳಿಂದ ಜನರ ಬದುಕು ಹಸನಾಗಿದೆ. ಬಡವರ ಬದುಕು ಕಲ್ಯಾಣವಾಗಿದೆ ಎಂದು ಶ್ರೀ ಕ್ಷೇತ್ರ...
ಕಾರ್ಕಳಹೆಬ್ರಿ

ಹೆಬ್ರಿ ಎಸ್.ಆರ್. ಸಂಸ್ಥೆಯಲ್ಲಿ ಕುವೆಂಪು ಜನ್ಮ ದಿನಾಚರಣೆ

Madhyama Bimba
ಹೆಬ್ರಿಯ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಆರ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್, ಎಸ್.ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಭಗವತಿ, ಉಪ...
ಕಾರ್ಕಳ

ನಿಟ್ಟೆ ಡಾ. ವಿನಯ ಹೆಗ್ಡೆ ಅಗಲುವಿಕೆಗೆ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ

Madhyama Bimba
ನಿಟ್ಟೆ ಸಮೂಹ ಸಂಸ್ಥೆಗಳ ಸ್ಥಾಪಕರು, ನಿಟ್ಟೆ ವಿ.ವಿ. ಕುಲಪತಿಗಳು, ಶಿಕ್ಷಣ ತಜ್ಞರು, ಸಾವಿರಾರು ಜನರ ಉದ್ಯೋಗದಾತರು, ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ಮಹನೀಯರು, ನಮ್ಮ ಮಾರ್ಗದರ್ಶಕರಾದ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ...
ಕಾರ್ಕಳಹೆಬ್ರಿ

ಮುದ್ರಾಡಿ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ಪುರಸ್ಕಾರ, ಸಾಧಕ ವಿದ್ಯಾರ್ಥಿಗಳಿಗೆ ಮತ್ತು ದಾನಿಗಳಿಗೆ ಸನ್ಮಾನ

Madhyama Bimba
ಹೆಬ್ರಿ: ಹೆತ್ತವರ ಹಿಂದಿನ ಕಷ್ಟದ ಹಾದಿಯ ಪ್ರಯಾಣದ ಅರಿವು ಮಕ್ಕಳಿಗಿದ್ದಾಗ ಅವರು ಹಾದಿ ತಪ್ಪದ, ಸಮಾಜದ ಹಿತ ಬಯಸುವ ಯೋಗ್ಯ, ಉತ್ತಮ ನಾಗರೀಕರಾಗಿ ಬದಕು ಸಾಗಿಸಲು ಸಾಧ್ಯವಾಗುತ್ತದೆ. ಪೋಷಕರು ಕೂಡ ತಮ್ಮ ಒತ್ತಡದ ಜೀವನದ...

This website uses cookies to improve your experience. We'll assume you're ok with this, but you can opt-out if you wish. Accept Read More