ಗೋ ಸೇವೆಗಾಗಿ ಕೈ ಜೋಡಿಸಿದ ಕುಕ್ಕುಂದೂರು ಫ್ರೆಂಡ್ಸ್
ಗೋವಿಗಾಗಿ ಮೇವು – ಗೋಸೇವೆಗೆ ಕೈಜೋಡಿಸಿದ ಕುಕ್ಕುಂದೂರು ಫ್ರೆಂಡ್ಸ್ ಸ್ವಚ್ಛ ಕಾರ್ಕಳ ಬ್ರಿಗೇಡ್ ಆಯೋಜಿಸಿದ “ಗೋವಿಗಾಗಿ ಮೇವು” ಕಾರ್ಯಕ್ರಮದಲ್ಲಿ ಕುಕ್ಕುಂದೂರು ಫ್ರೆಂಡ್ಸ್ (ರಿ.), ಕುಕ್ಕುಂದೂರು–ಮುಂಬೈ ಸಂಘದ ಸದಸ್ಯರು ಪಾಲ್ಗೊಂಡು ದಿನಾಂಕ 06-09-2026 ರಂದು...
