ಕಾರ್ಕಳ ಶಾಸಕರಿಗೆ ಎಷ್ಟು ನಾಲಿಗೆ?
ಕಾರ್ಕಳ ಶಾಸಕರಿಗೆ ಎಷ್ಟು ನಾಲಿಗೆ..? ಮೊನ್ನೆ ಮೊನ್ನೆ ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿದ್ದವರು ಗೋಸುಂಬೆಯಂತೆ ಬಣ್ಣ ಬದಲಾಯಿಸಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಪ್ರಶ್ನಿಸಿದ್ದಾರೆ. ದಕ್ಷಿಣ ಭಾರತದಲ್ಲಿ...
