ಪಾಲಡ್ಕ ಆಡಳಿತ ಮಂಡಳಿ ಸದಸ್ಯರಿಗೆ ಗೌರವ
ಮೂಡಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ನಲ್ಲಿ ಸದಸ್ಯರಾಗಿ 5ವರ್ಷಗಳ ಕಾಲ ಅವಧಿ ಮುಗಿಸಿರುವ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರೆಲ್ಲರಿಗೆ ಪಂಚಾಯತ್ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯ್ತು. ಪಂಚಾಯತ್ ಅಧ್ಯಕ್ಷರಾದ ಅಮಿತಾ ನಾಯ್ಕ, ಉಪಾಧ್ಯಕ್ಷರಾದ...
