ಕಾರ್ಕಳ: ವಿಶ್ವ ಹೃದಯ ದಿನ ಅಂಗವಾಗಿ ಬೃಹತ್ ವಾಕಥಾನ್: 500ಕ್ಕೂ ಹೆಚ್ಚು ಮಂದಿ ಭಾಗಿ
ಕಾರ್ಕಳ: ವಿಶ್ವ ಹೃದಯ ದಿನ 2026ರ ಅಂಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳದ ವತಿಯಿಂದ ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ, ರೋಟರ್ಯಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು ಹಾಗೂ ರೋಟರ್ಯಾಕ್ಟ್ ಕ್ಲಬ್...
