Author : Madhyama Bimba

775 Posts - 0 Comments
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷರಾಗಿ ಮಂಜುನಾಥ್ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಗಣೇಶ್ ಬಾರ್ಲಾಯ ಆಯ್ಕೆ

Madhyama Bimba
ಪ್ರತಿಷ್ಠಿತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ 2026-27ನೇ ಸಾಲಿನ ಒಂಬತ್ತನೇ ವರ್ಷದ ಅಧ್ಯಕ್ಷರಾಗಿ ಸಿವಿಲ್ ಎಂಜಿನಿಯರ್ ಮಂಜುನಾಥ ಹೆಗ್ಡೆ ಇವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ನಿವೃತ್ತ ಪ್ರಾಂಶುಪಾಲರಾದ ಗಣೇಶ್ ಬಾರ್ಲಾಯ ಇವರು ಆಯ್ಕೆಯಾಗಿದ್ದಾರೆ....
ಮೂಡುಬಿದಿರೆ

 ಕೊಡಂಗಲ್ಲು ಮಾರಿಯಮ್ಮ ಹೊರೆಕಾಣಿಕೆ ಮೆರವಣಿಗೆ

Madhyama Bimba
ಮೂಡುಬಿದಿರೆ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನ ಕೊಡಂಗಲ್ಲು ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಹೊರೆಕಾಣಿಕೆ ಮೆರವಣಿಗೆಯನ್ನು ಮಾಜಿ ಸಚಿವ ಕೆ ಅಭಯಚಂದ್ರ ಜೈನ್, ಉದ್ಯಮಿ ಕೆ ಶ್ರೀಪತಿ ಭಟ್, ಚೌಟರ ಅರಮನೆ ಕುಲದೀಪ್ ಎಂ. ತೆಂಗಿನ...
ಕಾರ್ಕಳಹೆಬ್ರಿ

ಹೆಬ್ರಿ ಎಸ್.ಆರ್ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗೆ ಬಹುಮಾನ

Madhyama Bimba
ಶೆಲ್ ಎನ್‌ಎಕ್ಸ್‌ಪ್ಲೋರರ್ಸ್ – ಲರ್ನಿಂಗ್ ಲಿಂಕ್ ಫೌಂಡೇಶನ್ ಸೈನ್ಸ್, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ, ಕಾರ್ನಿವಲ್-2026 ಈ ಕಾರ್ಯಕ್ರಮದಲ್ಲಿ ಹೆಬ್ರಿಯ ಎಸ್.ಆರ್. ಪಬ್ಲಿಕ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿಗಳಾದ ವಿನೀಶ್ ಆಚಾರ್ಯ, ಆರುಷ್...
Blog

ನಿವೃತ್ತ ಯೋಧ ಶ್ರೀನಿವಾಸ್ ಶೆಟ್ಟಿ ನಿಧನ

Madhyama Bimba
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ನಲ್ಲೂರಿನ ನಿವೃತ್ತ ಯೋಧ,  ನಲ್ಲೂರು ಬಿರಾಲು ದರ್ಖಾಸು ಚಂದ್ರು ಶೆಟ್ಟಿ ಮತ್ತು ನರ್ಸಿ ಶೆಟ್ಟಿ ದಂಪತಿಗಳ ಪುತ್ರ ಏಕೈಕ‌ ಪುತ್ರ ನಲ್ಲೂರು ಬಿರಾಲು ಮನೆಯ ಶ್ರೀನಿವಾಸ್ ಶೆಟ್ಟಿ ಇಂದು...
ಕಾರ್ಕಳ

ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನ ಒಟ್ಟಾರೆ ಹೂರಣ ” ಬೃಹತ್ ಶೂನ್ಯ”: ವಿ. ಸುನಿಲ್ ಕುಮಾರ್

Madhyama Bimba
ಹೊಸ ಹೊಸ ಪದಪುಂಜಗಳನ್ನು ಹೊಸೆಯುವುದಕ್ಕೆ ಸಿದ್ದರಾಮಯ್ಯನವರು ನೀಡಿದ ಆದ್ಯತೆಯನ್ನು ಹೊಸ ಹೊಸ ಯೋಜನೆಗಳ ಸೃಷ್ಟಿಗೆ ನೀಡದೇ ಇರುವುದು ರಾಜ್ಯದ ದೌರ್ಭಾಗ್ಯ. ಈ ಬಾರಿಯ ಬಜೆಟ್‌ಬ ನ್ನು “11 ಜಿ” ಮಾದರಿಯಲ್ಲಿ ರೂಪಿಸಲಾಗಿದೆ ಎಂದು ಸಿದ್ದರಾಮಯ್ಯನವರು...
ಕಾರ್ಕಳಹೆಬ್ರಿ

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಯಶಸ್ವಿ ಶ್ರೀಮನ್ನಾಗಮಂಡಲ: ಕೃತಜ್ಞತೆ ಸಮರ್ಪಣೆ ಸಭೆ

Madhyama Bimba
ಮುನಿಯಾಲು : ಕೃಷಿಲೋಕ ಮುನಿಯಾಲಿನ ಗೋಧಾಮದಲ್ಲಿ ಪ್ರಕೃತಿಯಿಂದ ಪ್ರಕೃತಿಗೆ ವಿನೂತನ ಪರಿಕಲ್ಪನೆಯಲ್ಲಿ‌ 3 ದಿನಗಳ ಕಾಲ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆದ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದ ಎಲ್ಲರ ಪಾಲ್ಗೋಳುವಿಕೆಯಿಂದ ಅತ್ಯಂತ ಐಶಸ್ವಿಯಾಗಿ ಸಮಾಜಕ್ಕೆ...
ಕಾರ್ಕಳ

ಲೋಕಾರ್ಪಣೆಗೆ ಸಜ್ಜುಗೊಳ್ಳುತ್ತಿದೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಶಿರ್ಲಾಲು

Madhyama Bimba
ಶಿರ್ಲಾಲು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ.) ಶಿರ್ಲಾಲು ಇದರ ವತಿಯಿಂದ ಸುಸ್ಸಜ್ಜಿತವಾದ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು ಶಾಸಕರು ಹಾಗೂ ಸಮಾಜ ಬಾಂಧವರ, ದಾನಿಗಳ ಸಹಕಾರದಿಂದ ಸುಮಾರು 1 ಕೋಟಿ ರೂ, ವೆಚ್ಚದಲ್ಲಿ ಭವ್ಯವಾದ...
ಕಾರ್ಕಳ

ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಬಜೆಟ್‌ ನಲ್ಲಿ ವಿಶೇಷ ಆದ್ಯತೆ ನೀಡಿ : ಮುಖ್ಯಮಂತ್ರಿಗೆ ನೀರೆ ಕೃಷ್ಣ ಶೆಟ್ಟಿ ಪತ್ರ

Madhyama Bimba
ಹೆಬ್ರಿ : ಉಡುಪಿ ಜಿಲ್ಲೆಗೆ ಕಳೆದ ಹಲವಾರು ವರ್ಷಗಳಿಂದ ಯಾವೂದೇ ಬೃಹತ್‌ ಯೋಜನೆಗಳು ದೊರೆಯದೆ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ಜಿಲ್ಲೆಯ ಜನರು ಮಹತ್ವದ ಗ್ಯಾರಂಟಿ ಯೋಜನೆ, ವಿದೇಶ ಮತ್ತು ಅಂತರಾಜ್ಯದಿಂದ ದುಡಿದು ತಂದ ಆದಾಯದಿಂದ...
ಕಾರ್ಕಳಹೆಬ್ರಿ

ಕುರಿ/ಮೇಕೆ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಚಿಕ್ಕಮಗಳೂರು ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (10+1) ಕುರಿ/ಮೇಕೆ ಘಟಕಗಳ ಸ್ಥಾಪನೆಗೆ ಸಹಾಯಧನ ಸೌಲಭ್ಯ ಪಡೆಯಲು,...
ಕಾರ್ಕಳ

ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ: ಅರ್ಜಿ ಆಹ್ವಾನ

Madhyama Bimba
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27 ನೇ ಸಾಲಿನಲ್ಲಿ ಡಾ. ಬಾಬು ಜಗ ಜೀವನ ರಾಂ ರವರ 119 ನೇ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ...

This website uses cookies to improve your experience. We'll assume you're ok with this, but you can opt-out if you wish. Accept Read More