ಗ್ರಾಮ ಸಭೆಯಲ್ಲಿಯೇ ಗ್ಯಾರಂಟಿ ಯೋಜನೆಗಳಿಗೆ ಅಡ್ಡಿಪಡಿಸಿರುವ ಬಿಜೆಪಿಗರಿಂದ ಈಗ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಂಬದ್ದ ಹೇಳಿಕೆ ಖಂಡನೀಯ: ಭಾನು ಭಾಸ್ಕರ್ ಪೂಜಾರಿ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಯು ಕಾರ್ಕಳದಲ್ಲಿ ವ್ಯವಸ್ಥಿತವಾಗಿ ಜಾರಿಯಾಗಿರುತ್ತದೆ. ಕಾರ್ಕಳದಲ್ಲಿ ಒಟ್ಟು ೩೬ ಸಾವಿರ ಮಹಿಳೆಯರು...
