ದೇಹದಾರ್ಡ್ಯ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ: ಮುದ್ರಾಡಿಯ ನೈದಿಲ್ ಪೂಜಾರಿ ಅವರಿಗೆ ಸನ್ಮಾನ
ಹೆಬ್ರಿ : ಬೆಂಗಳೂರಿನಲ್ಲಿ ನಡೆದ 70 ಕೆಜಿ ವಿಭಾಗದ ವಿಟಿಯು ರಾಜ್ಯ ಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಮೋಸ್ಟ್ ಮಸ್ಕ್ಯುಲರ್ ಮ್ಯಾನ್ ಪಟ್ಟ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮುದ್ರಾಡಿಯ ನೈದಿಲ್ ಪೂಜಾರಿ ಅವರನ್ನು...
