ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ
ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭವು ವಿಜೃಂಭಣೆಯಿಂದ ಜರುಗಿತು. ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಹುಟ್ಟುಹಬ್ಬವನ್ನು ಗಿಡವನ್ನು ನೆಡುವ ಮೂಲಕ ಆಚರಿಸಬೇಕು ಎಂದು ಮುಖ್ಯ ಅತಿಥಿ...
