ಮುದ್ರಾಡಿ ಗ್ರಾಮ ಪಂಚಾಯತ್‌ಗೆ 1 ಕೋಟಿ ರೂ. ನಗದು ಬಹುಮಾನ
ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವಾಲಯವು ಉತ್ತಮವಾಗಿ ಕಾರ್ಯನಿರ್ವಹಿಸುವ ಪಂಚಾಯತ್‌ಗಳಿಗೆ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಉಡುಪಿ ಜಿಲ್ಲೆಯ 5 ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗೆ ಭಾಜನವಾಗಿದೆ. ಹೆಬ್ರಿ...
