Author : Madhyama Bimba

785 Posts - 0 Comments
ಕಾರ್ಕಳಮೂಡುಬಿದಿರೆಹೆಬ್ರಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ: ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್, ಮೂಡುಬಿದಿರೆ ಇವರ ವತಿಯಿಂದ ಜನವರಿ ಮಾಹೆಯಿಂದ ಪ್ರಾರಂಭ ವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿಗೆ ಉಡುಪಿ...
Blog

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯ ಶ್ರೀ ಅಜೇರು – ಉಮೇಶ್ ಮಿಜಾರ್ ಗೆ ಕಲಾ ಭೂಷಣ

Madhyama Bimba
ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ. ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ...
ಮೂಡುಬಿದಿರೆ

ಸಿಪ್ರಿಯನ್ ಪಿಂಟೋ ಇನ್ನಿಲ್ಲ

Madhyama Bimba
ಮೂಡುಬಿದಿರೆ ತಾಲೂಕಿನ ತಾಕೋಡೆ ಸಂತ ಜೋಸೆಫರ  ಹಿರಿಯ ಪ್ರಾಥಮಿಕ ಶಾಲೆಯಲ್ಲಿ 37ವರ್ಷ ಸೇವೆ ಮಾಡಿ ನಿವೃತಿ ಹೊಂದಿದ ಸಿಪ್ರಿಯನ್ ಪಿಂಟೋ (96ವ) ಇಂದು(ಜ12) ನಿಧನರಾಗಿದ್ದಾರೆ.  ಬಿರಾವು ಹೊಸಬೆಟ್ಟು ನಿವಾಸಿ ಸಿಪ್ರಿಯನ್ ಪಿಂಟೋರವರು ಪತ್ನಿ, ಈರ್ವರು...
Blog

ಕಾಂಗ್ರೆಸ್ ನ ರಾಜಕೀಯ ಸೇಡಿಗೆ  ಪರಶುರಾಮ ಥೀಂ ಪಾರ್ಕ್ ಬಲಿ – ಬಿಜೆಪಿ ಆರೋಪ

Madhyama Bimba
ಕಾರ್ಕಳ: ಕಾಂಗ್ರೆಸ್‌ನ ರಾಜಕೀಯ ಸೇಡಿಗೆ  ಬೈಲೂರು ಪರಶುರಾಮ ಥೀಂ ಪಾರ್ಕ್ ಬಲಿಯಾಗಿದೆ   ಎಂದು ಬಿಜೆಪಿ ಆರೋಪಿಸಿದೆ.  ಜ.12 ರಂದು ಕಾರ್ಕಳದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ  ಬಿಜೆಪಿ ವಕ್ತಾರದ ರವೀಂದ್ರ ಮೊಯ್ಲಿ ಕಾಂಗ್ರೆಸ್ ನಡೆಯ...
ಕಾರ್ಕಳಹೆಬ್ರಿ

ನಮ್ಮ ಬದುಕಿನಲ್ಲಿ ಗುರಿ ತಲುಪಬೇಕಾದರೆ ಶಿಸ್ತು ಅತೀ ಅಗತ್ಯ : ಡಾ.ರವಿಪ್ರಸಾದ್ ಹೆಗ್ಡೆ

Madhyama Bimba
ವಿದ್ಯಾರ್ಥಿಗಳು ನಿಮ್ಮ ಬದುಕಿನಲ್ಲಿ ಗುರಿ ತಲುಪಬೇಕಾದರೆ ಶಿಸ್ತು ಅತೀ ಅಗತ್ಯ. ಶಿಸ್ತು, ಛಲ, ಶ್ರದ್ಧೆ, ಆಶೀರ್ವಾದ ಇವುಗಳನ್ನು ವಿದ್ಯಾರ್ಥಿಗಳು ಪಾಲಿಸಿಕೊಂಡರೆ ಯಶಸ್ಸು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಕನಸು ಕಾಣಬೇಕು ಅದನ್ನು ನನಸು ಮಾಡುವಲ್ಲಿ ಕಾರ್ಯಪ್ರವೃತ್ತರಾಗುವುದು ಅತೀ...
ಕಾರ್ಕಳ

ಕಾರ್ಕಳ: ರಾಜಮಾತೆ ಜೀಜಾಬಾಯಿ ಜನ್ಮದಿನಾಚರಣೆ

Madhyama Bimba
ಹಿಂದವೀ ಸ್ವರಾಜ್ಯದ ಕನಸು ಕಂಡ ವೀರ ಶಿವಾಜಿಯ ತಾಯಿ ರಾಜಮಾತೆ ಜೀಜಾಬಾಯಿ ಅವರ ಜನ್ಮದಿನಾಚರಣೆಯು ಕಾರ್ಕಳ ತಾಲೂಕು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ನ ವತಿಯಿಂದ ಕಾಳಿಕಾಂಬ ದೇವಸ್ಥಾನದ ಬಳಿ ಇರುವ ಕವಡೆ ಮನೆತನದ ಸ್ವಗೃಹದಲ್ಲಿ...
Blog

ಕಾರ್ಕಳದಲ್ಲಿ ಹಿಂದೂ ವಿರೋಧಿ ಕೃತ್ಯ – ತಹಸೀಲ್ದಾರ್ ರಿಗೆ ಮನವಿ ಮಾಡಿದ ಸಂಘಟನೆಗಳು

Madhyama Bimba
ಕಾರ್ಕಳ ತಾಲೂಕಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಹಿಂದೂ ವಿರೋಧಿ ಕೃತ್ಯಗಳ ಹಾಗೂ  ಹಿಂದೂಗಳ ಭಾವನೆಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರದ ವಿರುದ್ಧ ಪೋಲಿಸ್ ಇಲಾಖೆ ಕೈಗೊಂಡ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟನೆ ಕೋರಿ...
ಮೂಡುಬಿದಿರೆ

ವರ್ಕು ಶಂಕರ ರಾವ್ ನಿಧನ

Madhyama Bimba
ಮೂಡುಬಿದಿರೆ ಸಮೀಪದ ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಆಡಳಿತ ಸಮಿತಿ ಮಾಜಿ ಸದಸ್ಯ, ಮಂಜನಬೈಲು ಶ್ರೀ ಭವಾನಿಶಂಕರ ಭಜನಾ ಮಂಡಳಿ ಅಧ್ಯಕ್ಷ, ತೆಂಕಮಿಜಾರು ಗ್ರಾ.ಪಂ. ಮಾಜಿ ಅಧ್ಯಕ್ಷ ವರ್ಕು ಶಂಕರ ರಾವ್ ಇಂದು ಮಂಗಳೂರಿನ...
ಕಾರ್ಕಳ

ಕಡ್ತಲ: ಆರಿ ಕೌಶಲ್ಯ ತರಬೇತಿ ಕಾರ್ಯಕ್ರಮ

Madhyama Bimba
ಬ್ಯಾಂಕ್ ಆಫ್ ಬರೋಡ ಪ್ರವರ್ತಿತ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ (ರಿ) ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಕಡ್ತಲ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ 15 ದಿನಗಳ ಆರಿ ಕೌಶಲ್ಯ ತರಬೇತಿ...
ಕಾರ್ಕಳ

ರಂಗನಪಲ್ಕೆಯ ಡಾ|ಬಿ.ಆರ್.ಅಂಬೇಡ್ಕರ್ ರಸ್ತೆ ಡಾಮಾರೀಕರಣ ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಅಭಿನಂದನೆ: ಅಂತೋನಿ ಮಿರಾಂದಾ

Madhyama Bimba
ರಂಗನಪಲ್ಕೆ ಕರಿಕುಮೇರಿ ಪಾತಾವಿನ ಸಂಪರ್ಕ ರಸ್ತೆಯಾದ ಡಾ| ಬಿ.ಆರ್. ಅಂಬೇಡ್ಕರ್ ರಸ್ತೆ ಕಳೆದ ಹಲವು ವರ್ಷಗಳಿಂದಲೂ ತೀವ್ರ ಹದಗೆಟ್ಟಿರುವುದು ಮಾತ್ರವಲ್ಲದೆ ಅಭಿವೃದ್ಧಿಯಾಗದೆ ಇರುವುದು ಪಂಚಾಯತ್ ಸದಸ್ಯರ ನಿರ್ಲಕ್ಷವೇ ಕಾರಣವಾಗಿದೆ. ಕಳೆದ ಒಂದು ವರ್ಷದ ಹಿಂದೆ...

This website uses cookies to improve your experience. We'll assume you're ok with this, but you can opt-out if you wish. Accept Read More