ಕ್ರೈಸ್ಟ್‌ಕಿಂಗ್: ಕಲಿಕಾ ಒತ್ತಡ ನಿವಾರಣೆ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ಪದವಿಪೂರ್ವ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಒತ್ತಡ ನಿವಾರಣೆ ಕುರಿತ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಉಡುಪಿಯ ವೈಕುಂಠ ಬಾಳಿಗಾ ಆಸ್ಪತ್ರೆಯ ಮನೋರೋಗ...
