ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಹೆಬ್ರಿಯ ಜವಾಹರ ನವೋದಯ ವಿದ್ಯಾಲಯದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿಯ ಪ್ರವೇಶಾತಿಗಾಗಿ ಆನ್‌ಲೈನ್ https://navodaya.gov.in ಅಥವಾ https://cbseitms.rcil.gov.in/nvs ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 7 ರವರೆಗೆ ವಿಸ್ತರಿಸಲಾಗಿದ್ದು ಅಭ್ಯರ್ಥಿಗಳು ಅರ್ಜಿ...
