ಯುವವಾಹಿನಿಯಿಂದ ಅಶಕ್ತ ಕುಟುಂಬಕ್ಕೆ ಮನೆ ಹಸ್ತಾಂತರ
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ದಾನಿಗಳ ನೆರವಿನೊಂದಿಗೆ ಮೂಡುಮಾರ್ನಾಡ್ನಲ್ಲಿ ಸುಮಾರು ₹12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಮನೆಯನ್ನು ಸೆ. 6ರಂದು ಹಸ್ತಾಂತರಿಸಲಾಯಿತು. ಮನೆಯ ವಾರಿಸುದಾರರಿಗೆ ಕೀ ಹಸ್ತಾಂತರಿಸಿ ಮಾತನಾಡಿದ ...
