ಕ್ರೈಸ್ಟ್ಕಿಂಗ್: ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳಿಗೆ ಚಾಲನೆ ಮತ್ತು ತರಬೇತಿ ಕಾರ್ಯಕ್ರಮ
ಕಾರ್ಕಳ: ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಚಾಲನೆ ಮತ್ತು ತರಬೇತಿ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳದ ಖ್ಯಾತ ನ್ಯಾಯವಾದಿ ಹಾಗೂ ರೋಟರಿ ಕ್ಲಬ್ ಕಾರ್ಕಳ...
