Author : Madhyama Bimba

968 Posts - 0 Comments
ಕಾರ್ಕಳ

ಅಮ್ಮ ಸಭಾಭವನ ‘ಕಲ್ಯಾಣ ಸಿಂಧೂರ ಉದ್ಘಾಟನೆ

Madhyama Bimba
ಕಾರ್ಕಳ: ಕೌಡೂರು ರಂಗನಪಲ್ಕೆಯಲ್ಲಿ ಅಮ್ಮ ಸಭಾಭವನ ‘ಕಲ್ಯಾಣ ಸಿಂಧೂರ ಉದ್ಘಾಟನೆಯು ಆ. 30ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ. ನೂತನ ಸಭಾಭವನವನ್ನು ಮಾತೃಶ್ರೀ ಶಾಂತ ಪೂಜಾರಿ ಉದ್ಘಾಟಿಸಲಿದ್ದಾರೆ. ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು,...
ಮೂಡುಬಿದಿರೆ

ಜೀವಕ್ಕಿಂತ ದೊಡ್ಡದು ಯಾವುದೂ ಅಲ್ಲ: ಲ. ಶಿವಪ್ರಕಾಶ್ ಹೆಗ್ಡೆ

Madhyama Bimba
ಬಂಟರ ಮಹಿಳಾ ಘಟಕ ಮೂಡುಬಿದಿರ ಮತ್ತು ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಸ್ತೆ ಸುರಕ್ಷತೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಎ .ಜಿ. ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ...
ಕಾರ್ಕಳಹೆಬ್ರಿ

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ

Madhyama Bimba
ಮಣಿಪಾಲ:  ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲೆಯ ಮಣಿಪಾಲದ 41 ವರ್ಷದ ಪ್ರಣವ್ ಹೆಗ್ಡೆ ಅವರನ್ನು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ ಬಳಿಕ, ಅವರ ಕುಟುಂಬ ಅಂಗಾಂಗಗಳನ್ನು ದಾನ ಮಾಡಿ ಹಲವು ರೋಗಿಗಳಿಗೆ...
Blog

ಕಾರ್ಕಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

Madhyama Bimba
ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ   ಮೌನಕ್ರಾಂತಿ ಮೂಲಕ ಸಮಾಜ ಸುಧಾರಣೆ ಮಾಡಿದ ಮಹಾನ್‌ ಚೇತನ – ಸುನಿಲ್‌ ಕುಮಾರ್‌   ಕಾರ್ಕಳ : ಸಂಘರ್ಷಕ್ಕೆ ಎಡೆಮಾಡಿಕೊಡದೆ ಮೌನಕ್ರಾಂತಿಯ ಮೂಲಕ ಸಮಾಜದಲ್ಲಿ ಬದಲಾವಣೆ ತಂದ ಮಹಾನ್...
ಮೂಡುಬಿದಿರೆ

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ

Madhyama Bimba
ಮೂಡುಬಿದಿರೆ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ...
ಕಾರ್ಕಳಹೆಬ್ರಿ

ಹೆಬ್ರಿ ಎಸ್.ಆರ್.ಪಿ.ಯು. ಕಾಲೇಜಿನಲ್ಲಿ ‘ಅನ್ವೇಷಣಂ 2026’ ಪ್ರತಿಭಾನ್ವೇಷಣೆ

Madhyama Bimba
  ಹೆಬ್ರಿ : ವಿದ್ಯಾರ್ಥಿಗಳಲ್ಲಿರುವ ವಿವಿಧ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಹೆಬ್ರಿಯ ಎಸ್.ಆರ್.ಪಿ.ಯು. ಕಾಲೇಜಿನಲ್ಲಿ ” ಅನ್ವೇಷಣಂ 2026 – ಇನ್ ಸರ್ಚ್ ಆಫ್ ಟ್ಯಾಲೆಂಟ್ಸ್” ಎಂಬ...
Blog

ಚಿತ್ರಕಲೆ ಸ್ಪರ್ಧೆಯಲ್ಲಿ ಪರೀಕ್ಷಿತ್ ಆಚಾರ್ಯ ಪ್ರಥಮ

Madhyama Bimba
ಹೆಬ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ಎಸ್.ಆರ್. ಪದವಿಪೂರ್ವ ಕಾಲೇಜು, ಹೆಬ್ರಿಯ...
ಕಾರ್ಕಳ

ಶ್ರೀ ರವಿಶಂಕರ್ ವಿದ್ಯಾಮಂದಿರದಲ್ಲಿ ವರಮಹಾಲಕ್ಷ್ಮೀ ಪೂಜಾ ಸಂಭ್ರಮ

Madhyama Bimba
ಶ್ರೀ ರವಿಶಂಕರ್ ವಿದ್ಯಾಮಂದಿರ, ಕಾರ್ಕಳದಲ್ಲಿ ವರಮಹಾಲಕ್ಷ್ಮೀ ಪೂಜೆಯನ್ನು ಆಚರಿಸಲಾಯಿತು. ಅರ್ಚಕರಾದ ದಿನೇಶ್ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನಗಳು ಭಕ್ತಿಪೂರ್ವಕವಾಗಿ ನೆರವೇರಿದವು. ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಕಾಮತ್ ಉಪಸ್ಥಿತಿಯಲ್ಲಿ ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ...
ಕಾರ್ಕಳಹೆಬ್ರಿ

ಅಮೃತ ಭಾರತಿ ವಿದ್ಯಾಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Madhyama Bimba
ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರಾವಣ ಮಾಸದ ಪೂರ್ಣಿಮೆಯಂದು ಸಹೋದರ – ಸಹೋದರಿ ಸ್ನೇಹ ಸಂಕೇತವಾಗಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಮೃತ ಭಾರತಿ...
ಮೂಡುಬಿದಿರೆ

ಮಹಾನೀರ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣದ ಕೈಪಿಡಿ ಬಿಡುಗಡೆ

Madhyama Bimba
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ, ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿರುವ ಒಂದು ದಿನದ ರಾಷ್ಟ್ರೀಯಮಟ್ಟದ ಬಹುವಿಷಯಗಳ ವಿಚಾರಸಂಕಿರಣದ ಕೈಪಿಡಿಯನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಮಾಜಿ...

This website uses cookies to improve your experience. We'll assume you're ok with this, but you can opt-out if you wish. Accept Read More