ಹಿರ್ಗಾನ: ಹಿರ್ಗಾನ ಸಮೀಪ ಕಾರಿಗೆ ಸೈಕಲ್ ಅಡ್ಡ ಬಂದ ಪರಿಣಾಮ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರ್ಕಳ ಅಭಿಯಂತರದ ಸದಾನಂದ ನಾಯ್ಕ ಅವರು ತನ್ನ ಕಾರಿನಲ್ಲಿ ಪತ್ನಿ...
ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳಿಂದ ಸಂಭವಿಸಬಹುದಾದ ದುರ್ಘಟನೆಗಳಿಂದ ನಾವು ಹೇಗೆ ಸುರಕ್ಷಿತರಾಗಿ ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬ ಅರಿವನ್ನು ಮೂಡಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ’ಸುರಕ್ಷತೆ ಮೊದಲು’ ಎಂಬ...
ಹೆಬ್ರಿ: ಮಹಿಳೆಯೋರ್ವರು ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 1ರಂದು ವರದಿಯಾಗಿದೆ. ಶಿವಪುರ ಕಾಚಿನ ಮಲೆ ಚಲ್ಲಂಟೆ ನಿವಾಸಿ ಮಂಜುಳ ಶೇರಿಗಾರ್(51) ಆತ್ಮಹತ್ಯೆ ಮಾಡಿಕೊಂಡವರು. ಮಂಜುಳರವರು ಮನೆ ಕೆಲಸ ಮಾಡಿಕೊಂಡಿದ್ದು,...
ಕಾರ್ಕಳ: ನಿಟ್ಟೆಯಲ್ಲಿ ವ್ಯಕ್ತಿಯೋರ್ವರು ತನ್ನ ಪತ್ನಿಗೆ ಹಲ್ಲೆ ಮಾಡಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 01ರಂದು ವರದಿಯಾಗಿದೆ. ನಿಟ್ಟೆಯ ಶಕುಂತಳ ಶೆಟ್ಟಿಯವರ ಪತಿ ಜಗಳವಾಗಿ ಶಕುಂತಳ ಶೆಟ್ಟಿಯವರಿಗೆ ಕೋಲಿನಿಂದ ಹೊಡೆದಿದ್ದರು....
ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆಸಲಿದ್ದಾರೆ. ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 3 ರಿಂದ 13 ವರೆಗೆ ನಡೆಯಲಿರುವ...
ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ( ವೇಟ್ ಲಿಫ್ಟಿಂಗ್...
ಪಡುಮಾರ್ನಾಡು ಗ್ರಾಮ ಪಂಚಾಯತ್ ಗೆ 2023 – 2024ನೇ ವರ್ಷದಲ್ಲಿ ಆಯ್ಕೆಯಾದ ಗಾಂಧಿ ಗ್ರಾಮ ಪುರಸ್ಕಾರವನ್ನು ಇಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ...
ಕಾರ್ಕಳ: ರೋಟರಿ ಇಂಟರ್ ನ್ಯಾಷನಲ್ ಜೋನ್-5 ವತಿಯಿಂದ ನಡೆದ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟದಲ್ಲಿ, ರೋಟರಿ ಕ್ಲಬ್ ಕಾರ್ಕಳದ ಸದಸ್ಯರು ವಿವಿಧ ಕ್ರೀಡೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ಪಡೆದುಕೊಂಡಿದ್ದಾರೆ. ಕ್ಲಬ್‌ನ ಮಹಿಳಾ...
ಹೆಬ್ರಿ : ಅಲಯನ್ಸ್ 275 S ವ್ಯಾಪ್ತಿಯ ನೂತನವಾಗಿ ಆರಂಭಗೊಂಡಿರುವ ಲೇಡಿ ಅಲಯನ್ಸ್ ಕ್ಲಬ್ ಹೆಬ್ರಿ ಇದರ ನೂತನ ಅಧ್ಯಕ್ಷರಾಗಿ ಸುನೀತಾ ಹೆಬ್ಬಾರ್ ಆಯ್ಕೆಯಾಗಿದ್ದಾರೆ. ಸುನೀತಾ ಹೆಬ್ಬಾರ್ ಇವರು ಈಗಾಗಲೇ ಹಲವಾರು ಸಾಮಾಜಿಕ ಹಾಗು...
ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ, ನಾಯಕತ್ವ ಕೇವಲ ಒಂದು ಹುದ್ದೆಯಲ್ಲ ಅದೊಂದು ಜವಾಬ್ದಾರಿ. ಎಲ್ಲರನ್ನೂ ಸೇರಿಸಿಕೊಂಡು ಮುನ್ನಡೆಯಬಲ್ಲ ಚಾಣಾಕ್ಷನೇ ನಿಜವಾದ ನಾಯಕ ಎಂಬುದನ್ನು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನಮಗೆ ಕಲಿಸಿಕೊಟ್ಟಿದೆ ಎಂದು...
This website uses cookies to improve your experience. We'll assume you're ok with this, but you can opt-out if you wish. AcceptRead More