ಅನಂತಶಯನ ಶಾರದಾ ಮಹಿಳಾ ಮಂಡಳಿ ಅಧ್ಯಕ್ಷರಾಗಿ ಶ್ರೀಮತಿ ಜ್ಯೋತಿ ಫಾಟಕ್
ಶಾರದಾ ಮಹಿಳಾ ಮಂಡಳಿ (ರಿ), ಅನಂತಶಯನ ಇದರ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಶ್ರೀಮತಿ ಜ್ಯೋತಿ ಫಾಟಕ್, ಉಪಾಧ್ಯಕ್ಷರಾಗಿ ಶ್ರೀಮತಿ ಸ್ವಾತಿ ಸಂತೋಷ್, ಕಾರ್ಯದರ್ಶಿಯಾಗಿ ಶ್ರೀಮತಿ ಸ್ವಾತಿ ತಾಮ್ಹನಕರ್,...
