ಯರ್ಲಪ್ಪಾಡಿ ಮಂಜೋಲು ಗುತ್ತು ನಿವಾಸಿ ಆನಂದ ಶೆಟ್ಟಿ (79 ವ ) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ. 23 ರಂದು ನಿಧನರಾದರು. ಹರೇ ರಾಮ ಹರೇ ಕೃಷ್ಣ ಧಾರ್ಮಿಕ ಸಂಘಟನೆಯಲ್ಲಿ ತಮ್ಮನ್ನು ಸಕ್ರಿಯವಾಗಿ...
ಮೂಡುಬಿದಿರೆಯ ಎಂ.ಕೆ. ಜ್ಯುವೆಲ್ಲರಿಯಲ್ಲಿ 22 ವರ್ಷಗಳಿಂದ ಚಿನ್ನದ ಕೆಲಸಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಅಂಡಿಂಜೆ. ನಿವಾಸಿ ಪ್ರಶಾಂತ್ ಆಚಾರ್ಯ ಇಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಎಂದಿನಂತೆ ಕೆಲಸಕ್ಕೆ ಆಗಮಿಸಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ...
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಿಷಿನ್ ಲರ್ನಿಂಗ್ ಲ್ಯಾಬೊರೋಟರಿಯ ಉದ್ಘಾಟನೆ ನಡೆಯಿತು. ಕರ್ನಾಟಕ ಬ್ಯಾಂಕ್ ನ ಸಹಾಯಕ ಮಹಾ ಪ್ರಬಂಧಕರಾದ ವಿಶ್ವನಾಥ್ ಎಸ್. ಆರ್. ಉದ್ಘಾಟನೆಯನ್ನು ನೆರವೇರಿಸಿದರು. ನಂತರ ಮಾತನಾಡಿದ...
ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಅರ್ಜುನಾಪುರ ದೇವಸ್ಥಾನದ ಸಮೀಪದ ಮನೆಯಿಂದ ನಾಪತ್ತೆಯಾಗಿದ್ದ ಸತೀಶ್ ಆಚಾರ್ಯ (43) ಪತ್ತೆಯಾಗಿದ್ದಾರೆ. ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಸಾಯಂಕಾಲ ಅವರನ್ನು ಹೊಸ್ಮಾರು...
ಮೂಡುಬಿದಿರೆ: ತುಳು ಕೂಟ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್ ಕ್ಲಬ್, ಜೇಸಿಐ ಮೂಡುಬಿದಿರೆ ತ್ರಿಭುವನ್, ತಾಕೋಡೆ ಅಭಿಮಾನಿ ಬಳಗ, ರಿಕ್ಷಾ ಚಾಲಕರ-ಮಾಲಕರ ಸಂಘ ಹಾಗೂ ರೋಟರಿ ಕ್ಲಬ್ ಟೆಂಪಲ್ ಟೌನ್...
ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಅರ್ಜುನಾಪುರ ದೇವಸ್ಥಾನದ ಸಮೀಪದ ನಿವಾಸಿ ಸತೀಶ್ ಆಚಾರ್ಯ (43) ನಾಪತ್ತೆಯಾಗಿದ್ದಾರೆ. ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸತೀಶ್ ಆಚಾರ್ಯ ವಿವಾಹಿತರಾಗಿದ್ದಾರೆ. ಅಳಿಯೂರಿನಲ್ಲಿ...
ಹೆಬ್ರಿ: ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡೆಗಳು ಅತಿ ಅವಶ್ಯಕ. ನಮ್ಮ ಜೀವನ ಒತ್ತಡದ ಗೂಡಾಗಿದೆ. ಕ್ರೀಡೆಗಳು ನಮ್ಮ ಆತ್ಮ ಸ್ಟೈರ್ಯವನ್ನು, ದೈಹಿಕ ಕ್ಷಮತೆಯನ್ನು ಹೆಚ್ಚಿಸಿ ಆರೋಗ್ಯವನ್ನು ಕಾಪಾಡುತ್ತದೆ. ಸೋಲು, ಗೆಲುವಿನ ಬಗ್ಗೆ ಚಿಂತಿಸದೆ...
ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ಮಹಿಳೆಯರ ವಿರುದ್ಧ ನಡೆಸಿದ ದೌರ್ಜನ್ಯ ಆರೋಪಗಳ ತನಿಖೆಯನ್ನು ಸಿ.ಐ.ಡಿ.ಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಸೂಚಿಸಿದ್ದಾರೆ. ಸಂದೇಶ್ ಅವರಿಂದ ದೌರ್ಜನ್ಯ ನಡೆದಿದೆ ಎಂದು...
ಹೆಬ್ರಿಯ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಹೆಬ್ರಿ ಪ್ರವೀಣ್ ಬಲ್ಲಾಳ್ ನೇತ್ರತ್ವದ ತಂಡ ಅವಿರೋಧವಾಗಿ ಆಯ್ಕೆಯಾಗಿದೆ. ಕನ್ಯಾನ ಡೈರಿ ಚುನಾವಣೆ : ಹೆಬ್ರಿ ಪ್ರವೀಣ್ ಬಲ್ಲಾಳ್ ತಂಡ ಅವಿರೋಧ ಆಯ್ಕೆ. ಹೆಬ್ರಿ...
ಕಾರ್ಕಳ : ಸ್ವಾಸ್ಥ್ಯ ಸಮಾಜವಿದ್ದಲ್ಲಿ ಎಲ್ಲವೂ ಸಾಧ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದಾಗಿ ಸಾವನ್ನಪ್ಪುತ್ತಿರುವವರಲ್ಲಿ ಯುವಕರ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ. ಆದ್ದರಿಂದ ದೈನಂದಿನ ಕಾರ್ಯಚಟುವಟಿಕೆಯ ಜೊತೆ ಜೊತೆಗೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ...
This website uses cookies to improve your experience. We'll assume you're ok with this, but you can opt-out if you wish. AcceptRead More