ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ – ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ
ಕಾರ್ಕಳ: ಪ್ರಸ್ತುತ ಕಾಲದಲ್ಲಿ ಪದವಿಪೂರ್ವ ಶಿಕ್ಷಣ ಹಾಗೂ ನೀಟ್ ತರಬೇತಿಗಳು ಅತ್ಯಂತ ದುಬಾರಿಯಾಗಿದ್ದು ಪ್ರತಿಭಾವಂತ ಬಡ ಮಕ್ಕಳ ಪಾಲಿಗೆ ನೀಟ್ ತರಬೇತಿ ಎನ್ನುವುದು ಗಗನಕುಸುಮವಾಗಿದೆ. ಇದನ್ನರಿತ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ಗ್ರಾಮೀಣ ಹಾಗೂ...
