ಜೇಸಿ ಇಂರ್ಟನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಗೆ 100 ಶೇಕಡಾ ಫಲಿತಾಂಶ
ಕಾರ್ಕಳ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಾರ್ಕಳ ಜೇಸಿ ಇಂರ್ಟನ್ಯಾಷನಲ್ ಆಂಗ್ಲ ಮಾದ್ಯಮ ಶಾಲೆಯ ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳು ತೇರ್ಗಡೆ ಗೊಂಡಿದ್ದು, 22 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಳ್ಳುವ ಮೂಲಕ ಶೇ.100...
