ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ: ಮೊದಲನೇ ತ್ರೈಮಾಸಿಕ 30.06.2026ಕ್ಕೆ ಗಣನೀಯ ಪ್ರಗತಿ- ರೂ.1362 ಕೋಟಿ ವ್ಯವಹಾರ (ಠೇವಣಾತಿ + ಹೊರಬಾಕಿ ಸಾಲ)
ರಾಜ್ಯದ ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊಂದಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರ ಮಾಣಿಕ್ಯ ಪ್ರಶಸ್ತಿ ವಿಜೇತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು 2026-27ನೇ ಸಾಲಿನ ವಿತ್ತೀಯ ವರ್ಷದ...
