Author : Madhyama Bimba

776 Posts - 0 Comments
ಕಾರ್ಕಳ

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸನ್ಮಾನ

Madhyama Bimba
ಕಳೆದ ಹತ್ತು ತಿಂಗಳಿಂದ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿದ್ದು, ತಮ್ಮ ಸರಳ ಸಜ್ಜನಿಕೆಯಿಂದ, ಕ್ರಿಯಾಶೀಲ ಗುಣಗಳಿಂದ ಎಲ್ಲರ ಮನಸೆಳೆದು ಸ್ವಲ್ಪ ಸಮಯದಲ್ಲಿಯೇ ಉತ್ಕೃಷ್ಟ ಕೆಲಸ ಮಾಡಿದ ಕಾರ್ಕಳದ ನಿರ್ಗಮಿತ ಕ್ಷೇತ್ರ ಶಿಕ್ಷಣಾಧಿಕಾರಿಯವರಾದ ಬಿ.ಎ ಯೋಗೇಶ್ ರವರಿಗೆ...
ಕಾರ್ಕಳ

 ನಿಟ್ಟೆ ಶ್ರೀ ರಾಜ ರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರ ನೆಲ್ಲಿ ಇದರ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುನಿಲ್ ಕುಮಾರ್

Madhyama Bimba
ಶ್ರೀ ಕ್ಷೇತ್ರ ನೆಲ್ಲಿ, ಶ್ರೀ ರಾಜ ರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರ ನೆಲ್ಲಿ ನಿಟ್ಟೆ ಇದರ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವರು ಹಾಗೂ ಶಾಸಕರಾದ ಸುನಿಲ್ ಕುಮಾರ್ ರನ್ನು ಆಯ್ಕೆ...
ಮೂಡುಬಿದಿರೆ

ಜೈನ ಕಾಲೇಜಿನ ಎನ್. ಎಸ್. ಎಸ್. ವಾರ್ಷಿಕ ವಿಶೇಷ ಶಿಬಿರ

Madhyama Bimba
ರಾಷ್ಟ್ರೀಯ ಸೇವಾ ಯೋಜನೆ ಜೈನ ಪದವಿಪೂರ್ವ ಕಾಲೇಜು ಇದರ ವಾರ್ಷಿಕ ವಿಶೇಷ ಶಿಬಿರ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬೆಳುವಾಯಿ ಮೈನ್, ಕೆಸರ್ ಗದ್ದೆ ಇಲ್ಲಿ...
ಕಾರ್ಕಳ

ಕ್ರೈಸ್ಟ್‌ಕಿಂಗ್: ತುಳುನಾಡ ಇತಿಹಾಸ ದರ್ಶನ ಉಪನ್ಯಾಸ ಕಾರ್ಯಕ್ರಮ

Madhyama Bimba
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ತುಳುನಾಡ ಇತಿಹಾಸ ದರ್ಶನ ಎಂಬ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಂಟ್ವಾಳದ ಬಿ.ಸಿ.ರೋಡಿನ ವೀರ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ ಹಾಗೂ ವಸ್ತು ಸಂಗ್ರಹಾಲಯದ ಸಂಸ್ಥಾಪಕ ಮತ್ತು ನಿವೃತ್ತ...
ಕಾರ್ಕಳಹೆಬ್ರಿ

ಮುಂಗಾರು ಬೆಳೆ ಸಮೀಕ್ಷೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Madhyama Bimba
ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗುತ್ತಿದ್ದು, ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಳೆ ವಿಮೆ ಯೋಜನೆ ಅನುಷ್ಠಾನ,...
Blog

ಅಕ್ಟೋಬರ್ 11 ರಂದು ಇಂದು 5 ನೇ ಮುದ್ರಾಡಿ ಶಾರದೋತ್ಸವ

Madhyama Bimba
ಅಕ್ಟೋಬರ್‌  11: 5ನೇ ಮುದ್ರಾಡಿ ಶಾರದೋತ್ಸವ. ಹೆಬ್ರಿ : ಮುದ್ರಾಡಿ ಶ್ರೀ ಶಾರದೋತ್ಸವ ಸಮಿತಿಯ ವತಿಯಿಂದ ಶ್ರೀ ಗುರುರಕ್ಷಾ ಸೌಹಾರ್ದ ಸಹಕಾರಿಯ ಆವರಣದಲ್ಲಿ 5ನೇ ವರ್ಷದ ಮುದ್ರಾಡಿ ಶಾರದೋತ್ಸವವು ವೈಭವದಿಂದ ನಡೆಯಲಿದೆ. ಬೆಳಿಗ್ಗೆ ಶ್ರೀ...
ಮೂಡುಬಿದಿರೆ

ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ-ಆಳ್ವಾಸ್‌ಗೆ ಇಂಜಿನಿಯರ್ ಕಾಲೇಜಿಗೆ ಪ್ರಶಸ್ತಿ

Madhyama Bimba
ಮೂಡುಬಿದಿರೆ: ಮೈಸೂರಿನ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಿಳೆಯರ ಕಾಲೇಜು ವತಿಯಿಂದ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಮಹಿಳಾ ತಂಡವು ಪ್ರಥಮ...
ಮೂಡುಬಿದಿರೆ

ಪೊಲೀಸ್ ಪ್ರಕಟಣೆ 

Madhyama Bimba
ಮೂಡಬಿದರೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊನ್ನೆಚಾರಿ ಶ್ರೀ ವೆಂಕಟ್ರಮಣ ದೇವಸ್ಥಾನದ ಶಾರದ ದೇವಿಯ ವಿಗ್ರಹದ ವಿಸರ್ಜನಾ ಮೆರವಣಿಗೆಯು ಇಂದು ಸಂಜೆ ನಡೆಯಲಿದೆ. ಮೆರವಣಿಗೆ ಪೊನ್ನೆಚಾರಿ ಶ್ರೀ ವೆಂಕಟ್ರಮಣ ದೇವಸ್ಥಾನದಿಂದ ಹೊರಟು ಪುರಸಭೆ-ನಿಶ್ಮಿತಾ ಸರ್ಕಲ್ –ಹಳೆಯ...
ಕಾರ್ಕಳ

ಕ್ರೈಸ್ಟ್‌ಕಿಂಗ್: ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಗಣ್ಯ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Madhyama Bimba
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಉಪನಿರ್ದೇಶಕರ ಕಛೇರಿ, ಮೈಸೂರು, ಜಿಲ್ಲಾ ಪಂಚಾಯತ್ ಮೈಸೂರು ಇವರ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆದ ಮೈಸೂರು ವಿಭಾಗಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ...
ಕಾರ್ಕಳ

ಮೈಸೂರು ದಸರಾ ಸಿಎಂ ಕಪ್ ರಾಜ್ಯ ಮಟ್ಟದ ಕ್ರೀಡಾಕೂಟ: ವೆಂಕಟರಮಣ ಮಹಿಳಾ ಕಾಲೇಜಿನ ಪವಿತ್ರ ದ್ವಿತೀಯ

Madhyama Bimba
ಮೈಸೂರು ದಸರಾ ಸಿಎಂ ಕಪ್ 2024ನೇ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾದ ಕು. ಪವಿತ್ರ ಇವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕಿಯಾದ...

This website uses cookies to improve your experience. We'll assume you're ok with this, but you can opt-out if you wish. Accept Read More