Author : Madhyama Bimba

968 Posts - 0 Comments
ಕಾರ್ಕಳಹೆಬ್ರಿ

ಬೈಲೂರು: ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ

Madhyama Bimba
ಬೈಲೂರು: ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯು ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿ ಜರಗಿತು. ಅಂತರಾಷ್ಟ್ರೀಯ ಯೋಗ ಪಟು ನರೇಂದ್ರ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ...
ಕಾರ್ಕಳ

ಶಿರ್ಲಾಲಿನಲ್ಲಿ ಆ. 16ರಂದು ದ್ವಿತೀಯ ವರ್ಷದ ಕುಣಿತ ಭಜನಾ ಸ್ಪರ್ಧೆ

Madhyama Bimba
ಯವವಾಹಿನಿ (ರಿ) ಕಾರ್ಕಳ ಘಟಕ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣರು ಸಮಾಜ ಸೇವಾ ಸಂಘ (ರಿ.) ಶಿರ್ಲಾಲು ಇವರ ಸಹಕಾರದೊಂದಿಗೆ ಶಿವ ಶಿವ ಎನ್ನಿರೋ…! ಕುಣಿದು ಭಜಿಸಿರೋ- 2026 ದ್ವಿತೀಯ ವರ್ಷದ ಕಾರ್ಕಳ ಹಾಗೂ ಹೆಬ್ರಿ...
Blog

ಶಿವಪುರ ಗ್ರಾಮ ಪಂಚಾಯತ್ ನಲ್ಲಿ ತೆರಿಗೆ ಹಣ ಅವ್ಯವಹಾರ

Madhyama Bimba
🔴ಶಿವಪುರ ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ಮನೆ ತೆರಿಗೆಯಲ್ಲಿ ವಸೂಲಾದ 7.50 ಲಕ್ಷ ರೂಪಾಯಿ ದುರುಪಯೋಗ.*     🔴ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ.*     🔴ಹೆಬ್ರಿ...
ಕಾರ್ಕಳ

ನಾಳೆ (ಆ. 14) ಎನ್‌ಪಿ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ಸ್ ಶುಭಾರಂಭ

Madhyama Bimba
ಕಾರ್ಕಳ: ಜೋಡುರಸ್ತೆಯ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಕಟ್ಟಡ ಸಹಕಾರ ಸಿಂಧೂರ ಕಾಂಪ್ಲೆಕ್ಸ್‌ನ ಕೆಳ ಮಹಡಿ ಮತ್ತು ಎರಡನೇ ಮಹಡಿಯಲ್ಲಿ ಎನ್‌ಪಿ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ಸ್ ಮಳಿಗೆಯು ಆ.14ರಂದು ಶುಭಾರಂಭಗೊಳ್ಳಲಿದೆ. ಗ್ರಾಹಕರ...
ಮೂಡುಬಿದಿರೆ

ಎಸ್‌ಕೆಪಿಎ ಮೂಡುಬಿದಿರೆ ವಲಯದ 16ನೇ ವಾರ್ಷಿಕ ಸಭೆ

Madhyama Bimba
ಮೂಡುಬಿದಿರೆ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ, ಮೂಡುಬಿದಿರೆ ವಲಯದ 16ನೇ ವಾರ್ಷಿಕ ಸಭೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಎಸ್ ಕೆ ಮೂಡುಬಿದಿರೆ ವಲಯದ ಅಧ್ಯಕ್ಷರಾದ ನಿತಿನ್ ಬೆಳುವಾಯಿ...
ಕಾರ್ಕಳ

ಎಸ್.ಆರ್.ಪಿ.ಯು. ಕಾಲೇಜಿನಲ್ಲಿ ‘ಕ್ಯಾಟಲಿಸ್ಟ್ ಕ್ಲಬ್’ ಉದ್ಘಾಟನೆ

Madhyama Bimba
ಹೆಬ್ರಿ: ವಿದ್ಯಾರ್ಥಿಗಳಲ್ಲಿ ರಸಾಯನಶಾಸ್ತ್ರದ ಬಗ್ಗೆ ವೈಜ್ಞಾನಿಕ ಕುತೂಹಲ, ಸೃಜನಶೀಲತೆ, ಸಂಶೋಧನಾ ಮನೋಭಾವ ಹಾಗೂ ಹೊಸ ಆಲೋಚನೆಗಳನ್ನು ಬೆಳೆಸುವ ಉದ್ದೇಶದಿಂದ ಹೆಬ್ರಿಯ ಎಸ್.ಆರ್.ಪಿ.ಯು. ಕಾಲೇಜಿನಲ್ಲಿ ‘ಕ್ಯಾಟಲಿಸ್ಟ್ ಕ್ಲಬ್’ ಅನ್ನು ಎಸ್.ಆರ್. ಆಡಿಟೋರಿಯಂನಲ್ಲಿ ಉದ್ಘಾಟಿಸಲಾಯಿತು. ನ್ಯಾಷನಲ್ ಇನ್‌ಸ್ಟಿಟ್ಯೂಟ್...
ಮೂಡುಬಿದಿರೆ

 ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ದೀಪಾಲಂಕಾರ, ಸಾರ್ವಜನಿಕ ವೀಕ್ಷಣೆಗೆ ಅವಕಾಶ

Madhyama Bimba
ದೇಶದ 80ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಮೂಡುಬಿದಿರೆಯ ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಕೇಸರಿ ಬಿಳಿ ಹಸಿರು ತ್ರಿವರ್ಣ ವಿದ್ಯುತ್ ದೀಪಾಲಂಕಾರ ಹಾಗೂ ಮಂಗಳವಾದ್ಯ ಕಾರ್ಯಕ್ರಮ ಆಗಸ್ಟ್ 15ರಂದು ನಡೆಯಲಿದೆ ಎಂದು ಜೈನಕಾಶಿ ಟ್ರಸ್ಟ್...
ಕಾರ್ಕಳಹೆಬ್ರಿ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಾಟಲ್ ಬೂತ್ ಕೊಡುಗೆ

Madhyama Bimba
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಜಗೋಳಿ ಬಸ್ಸು ನಿಲ್ದಾಣದ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಬಾಟಲ್ ಬೂತ್‌ನ್ನು ಮುಡಾರು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು. ಈ ಸಮಾರಂಭದಲ್ಲಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ...
ಕಾರ್ಕಳ

ಕಾರ್ಕಳದ ಸಮೃದ್ಧಿ ರಾವ್‌ಗೆ ಅಥ್ಲೆಟಿಕ್‌ನಲ್ಲಿ ಕಂಚಿನ ಪದಕ

Madhyama Bimba
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆ. 11 ಮತ್ತು 12ರಂದು ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್‌ನಲ್ಲಿ  800ಮೀಟರ್ ಹಾಗೂ 1500 ಮೀಟರ್ ಓಟದಲ್ಲಿ ಕಾರ್ಕಳದ ಸಮೃದ್ಧಿ ರಾವ್ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿರುತ್ತಾರೆ....
ಕಾರ್ಕಳ

ಸುಮೇಧಾ ಫ್ಯಾಷನ್‌ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

Madhyama Bimba
ಕಾರ್ಕಳ : ಶ್ರೀನಿವಾಸ ಸೇವಾ ಟ್ರಸ್ಟ್, ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ ಜೆ ಆರ್ಕೆಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಭಾಂಗಣದಲ್ಲಿ ನಡೆಯಿತು....

This website uses cookies to improve your experience. We'll assume you're ok with this, but you can opt-out if you wish. Accept Read More