ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಜೂ. 11ರಂದು ಶಾಲಾ ಸಂಸತ್‌ಚುನಾವಣೆ ಕಾರ್ಯವು ಯಶಸ್ವಿಯಾಗಿ ನಡೆಯಿತು. ಚುನಾವಣೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಮತಎಣಿಕೆಯ ನಂತರ ವಿಜೇತರನ್ನು...
