Author : Madhyama Bimba

777 Posts - 0 Comments
ಕಾರ್ಕಳ

ಕಾರ್ಕಳ ಎಂಪಿಎಂ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ

Madhyama Bimba
ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 3ನೇ ದಿನದ ವಾರ್ಷಿಕ ವಿಶೇಷ ಶಿಬಿರ ವಿಜೇತ ವಿಶೇಷ ಶಾಲೆಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಪುರಸಭೆ ಅಧ್ಯಕ್ಷರಾದ ಸುಬಿತ್...
ಮೂಡುಬಿದಿರೆ

ಮಹಾವೀರ ಕಾಲೇಜು ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ಓರಿಯಂಟೇಶನ್ ಡೇ’ ಕಾರ್ಯಾಗಾರ

Madhyama Bimba
ಮೂಡುಬಿದಿರೆ: ಮಾಹೆ ಮತ್ತು ಶ್ರೀ ಮಹಾವೀರ ಕಾಲೇಜು ಮೂಡುಬಿದಿರೆ ಸಂಸ್ಥೆಗಳ ವತಿಯಿಂದ ಅಂತಿಮ ಪದವಿ ವಿದ್ಯಾರ್ಥಿಗಳ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ‘ಕಾರ್ಪೊರೇಟ್ ಓರಿಯಂಟೇಶನ್ ಡೇ’ ಕಾರ್ಯಾಗಾರದ ಎರಡನೇ ಆವೃತ್ತಿಯನ್ನು ಫೆಬ್ರವರಿ 14ರಂದು ಶಾರದಾ ಸಭಾಂಗಣದಲ್ಲಿ...
ಮೂಡುಬಿದಿರೆ

ಮೂಡುಬಿದಿರೆ ಮೊಬೈಲ್ ರಿಟೈಲರ್ಸ್ ಕ್ರಿಕೆಟ್-ಅಲ್ ಝೈನ್ ಪ್ರಥಮ: ಅಶ್ರಫ್ ವಾಲ್ಪಾಡಿ ಸನ್ಮಾನ

Madhyama Bimba
ಮೂಡುಬಿದಿರೆ: ಮೂಡುಬಿದಿರೆ ವಲಯ ಮೊಬೈಲ್ ರಿಟೈಲರ್ಸ್ ವತಿಯಿಂದ ಆಯೋಜಿಸಲಾದ ಮೂರನೇ ಆವೃತ್ತಿಯ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದಲ್ಲಿ ಸಮಾರೋಪ ಸಮಾರಂಭದಲ್ಲಿ ಬೆದ್ರ ಕ್ರಿಕೆಟ್ ಯೂನಿಯನ್ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ...
ಕಾರ್ಕಳ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Madhyama Bimba
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-1) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ...
ಮೂಡುಬಿದಿರೆ

ಜೆ.ಇ.ಇ. ಪ್ರಥಮ ಹಂತದ ಫಲಿತಾಂಶ :  ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Madhyama Bimba
ಮೂಡುಬಿದಿರೆ: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ. ನಡೆಸಿದ ಜೆಇಇ ಮೈನ್ಸ್ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ ಪಿಯುಷ್ ಎಚ್ 99.4585176 ಪಸೇಂಟೈಲ್ ಗಳಿಸಿ ಸಾಧನೆ ಮೆರೆದಿದ್ದಾರೆ. 8 ವಿದ್ಯಾರ್ಥಿಗಳು...
ಮೂಡುಬಿದಿರೆ

ದರೆಗುಡ್ಡೆ ಸೋಮನಾಥೇಶ್ವರ ಸಂಜೀವಿನಿ ಒಕ್ಕೂಟದಿಂದ ಪಂಚಾಯತ್ ಜನಪ್ರತಿನಿಧಿಗಳಿಗೆ ಅಭಿನಂದನೆ

Madhyama Bimba
ದರೆಗುಡ್ಡೆ: ಸೋಮನಾಥೇಶ್ವರ ಸಂಜೀವಿನಿ ಮಾದರಿ ಒಕ್ಕೂಟ ತನ್ನ ಕ್ರಿಯಾಶೀಲತೆಯ ಮೂಲಕ ಮಾದರಿಯಾಗಿ ಹೊರಹೊಮ್ಮಿರುವುದು ದರೆಗುಡ್ಡೆ ಗ್ರಾಮಪಂಚಾಯತ್‌ಗೆ ಹೆಮ್ಮೆಯ ಸಂಗತಿ ಎಂದು ದರೆಗುಡ್ಡೆ ಗ್ರಾಮಪಂಚಾಯತ್‌ನ ನಿರ್ಗಮನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು. ದರೆಗುಡ್ಡೆ ಗ್ರಾಮಪಂಚಾಯತ್...
ಮೂಡುಬಿದಿರೆ

ಫೆ. 21: ಕರಾವಳಿ ಕೇಸರಿಯಿಂದ ಶನೀಶ್ವರ ಪೂಜೆ, ಸಭಾ ಕಾರ್ಯಕ್ರಮ

Madhyama Bimba
ಕರಾವಳಿ ಕೇಸರಿ ಸೇವಾ ಟ್ರಸ್ಟ್ ರಿ. ಬೆದ್ರ, ಕರಾವಳಿ ಕೇಸರಿ ಮಹಿಳಾ ಘಟಕ ದರೆಗುಡ್ಡೆ ಇದರ 14ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ೬ನೇ ವರ್ಷದ ಶನೀಶ್ವರ ಪೂಜೆ, ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ...
Blog

ಭಕ್ತಿ ವೆಂಕಟೇಶ್ ರಿಗೆ ಶಾರ್ಜಾದ ಪುರಸ್ಕಾರ

Madhyama Bimba
ಕಾರ್ಕಳದ  ಕುಮಾರಿ ಭಕ್ತಿ ವೆಂಕಟೇಶ್ ಹೆಗ್ಡೆ ಅವರಿಗೆ ಪ್ರತಿಷ್ಠಿತ ‘ಶಾರ್ಜಾ ಎಜುಕೇಶನಲ್ ಎಕ್ಸಲೆನ್ಸ್ ಅವಾರ್ಡ್’ (ಶಾರ್ಜಾ ಶೈಕ್ಷಣಿಕ ಅತ್ಯುತ್ತಮ ಪ್ರಶಸ್ತಿ) ಲಭಿಸಿದೆ. ಇವರು ವೆಂಕಟೇಶ್ ಹೆಗ್ಡೆ ಬೋಳ ಮತ್ತು ಶ್ರೀಮತಿ ಕಾರ್ಕಳ ಅಶ್ವಿನಿ ಭಟ್...
ಕಾರ್ಕಳ

ಕುಕ್ಕುಂದೂರು ಫ್ರೆಂಡ್ಸ್ ಅಧ್ಯಕ್ಷರಾಗಿ ಪುಷ್ಪಾ ಪ್ರಭು, ಉಪಾಧ್ಯಕ್ಷರಾಗಿ ಲಲಿತಾ ಶೆಟ್ಟಿ

Madhyama Bimba
ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು – ಮುಂಬೈ ಇದರ 2026 – 27 ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾ ಪ್ರಭು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲಲಿತಾ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 15-02-2026...
ಮೂಡುಬಿದಿರೆ

ಮೆಸ್ಕಾಂ ಗ್ರಾಹಕ ಸಲಹಾ ಸಮಿತಿಗೆ ಶಾಸಕ ಕೋಟ್ಯಾನ್ ಅಧ್ಯಕ್ಷ

Madhyama Bimba
ಮೆಸ್ಕಾಂ ವ್ಯಾಪ್ತಿಯ ಮೂಡುಬಿದಿರೆ ಉಪವಿಭಾಗದ ಮೆಸ್ಕಾಂ ಗ್ರಾಹಕ ಸಲಹಾ ಸಮಿತಿಯ ಅಧ್ಯಕ್ಷರಾಗಿ ಶಾಸಕ ಉಮಾನಾಥ ಕೋಟ್ಯಾನ್ ನಿಯುಕ್ತರಾಗಿದ್ದಾರೆ. ಸಲಹಾ ಸಮಿತಿಯ ಸದಸ್ಯರಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕವಿಪ್ರನಿನಿ, ಸಹಾಯಕ ಇಂಜಿನಿಯರ್,...

This website uses cookies to improve your experience. We'll assume you're ok with this, but you can opt-out if you wish. Accept Read More