Author : Madhyama Bimba

1608 Posts - 0 Comments
Blog

ಸಿ ಎಂ ಜಾಯ್ ನಿಧನ

Madhyama Bimba
ಕ್ರಷರ್ ಉದ್ಯಮದಲ್ಲಿ ಹೆಸರುವಾಸಿಯಾಗಿದ್ದ ಸಿ ಎಂ ಜಾಯ್ ಇಂದು ನಿಧನರಾಗಿದ್ದಾರೆ. ನಿಧನ ಕಾಲಕ್ಕೆ ಅವರಿಗೆ 78 ವರ್ಷ ವಯಸ್ಸು ಆಗಿತ್ತು. ಅಲ್ಪ ಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಆಗಿದ್ದರು. ಪತ್ನಿ,...
ಮೂಡುಬಿದಿರೆ

ತಂತ್ರವೇ ಯಶಸ್ಸಿನ ಮೂಲ; ಕೇವಲ ಕಲ್ಪನೆಗಳಿಂದ ಉದ್ಯಮ ಯಶಸ್ವಿಯಾಗುವುದಿಲ್ಲ: ವೇಣು ಶರ್ಮಾ

Madhyama Bimba
ಮೂಡುಬಿದಿರೆ: ಉದ್ಯಮದಲ್ಲಿ ಯಶಸ್ಸು ಸಾಧಿಸಲು ಕೇವಲ ಹೊಸ ಕಲ್ಪನೆಗಳನ್ನು ಹೊಂದಿರುವುದಷ್ಟೇ ಸಾಲದು; ಅವುಗಳನ್ನು ಕಾರ್ಯರೂಪಕ್ಕೆ ತರುವ ಸಮರ್ಥ ತಂತ್ರ, ದೃಢ ಪ್ರಕ್ರಿಯೆ, ನಿರಂತರ ಪ್ರಯತ್ನ ಮತ್ತು ಶಿಸ್ತು ಅಗತ್ಯ ಎಂದು ಖ್ಯಾತ ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್...
ಕಾರ್ಕಳ

ಬಸ್ರಿ ಶಾಲೆ ಬೈಲೂರು ಶಾಲಾ ಮಕ್ಕಳಿಗೆ ಡಿಕ್ಷನರಿ ವಿತರಣೆ, ಧನಸಹಾಯ ಹಸ್ತಾಂತರ ಹಾಗೂ ಮಾಹಿತಿ ಕಾರ್ಯಗಾರ

Madhyama Bimba
ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘ, ರೋಟರಿ ಕ್ಲಬ್ ಕಲ್ಯಾಣಪುರ ಇವರ ಜಂಟಿ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ಉಚಿತ ಡಿಕ್ಷನರಿ, ಧನ ಸಹಾಯ ಹಸ್ತಾಂತರ ಹಾಗೂ...
ಕಾರ್ಕಳಹೆಬ್ರಿ

ಅಮೃತಭಾರತಿ ವಿದ್ಯಾಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Madhyama Bimba
ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಭತ್ತ ಬೆಳೆಯುವ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ತಿಳಿಸಲಾಯಿತು. ಮುದ್ರಾಡಿಯ ಹಳೆಬೀಡಿನ  ಕೃಷ್ಣ ಶೆಟ್ಟಿಗಾರ್  ಅವರ ಗದ್ದೆಯಲ್ಲಿ ವಿದ್ಯಾರ್ಥಿಗಳು ನೇಜಿ...
ಕಾರ್ಕಳ

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ: ಅಧ್ಯಕ್ಷರಾಗಿ ಬಿ. ಪ್ರಕಾಶ್ ಆಚಾರ್ಯ ಕಾರ್ಯದರ್ಶಿಯಾಗಿ ಶಿಲ್ಪಿ ಭಾಸ್ಕರ್ ಬಿ. ಎಸ್. ಆಚಾರ್ಯ

Madhyama Bimba
ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ ಇದರ2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರು ಬಿ. ಪ್ರಕಾಶ್ ಆಚಾರ್ಯ ಪುನರಾಯ್ಕೆಯಾದರು. ಕಾರ್ಯದರ್ಶಿಯಾಗಿ ಶಿಲ್ಪಿ ಭಾಸ್ಕರ್ ಬಿ. ಎಸ್. ಆಚಾರ್ಯ, ಉಪಾಧ್ಯಕ್ಷರಾಗಿ ಅಶೋಕ್...
ಕಾರ್ಕಳ

ಕಾರ್ಕಳ ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾದ ವಾರ್ಷಿಕ ಮಹಾಸಭೆ

Madhyama Bimba
ಕಾರ್ಕಳ: ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಇದರ 83ನೇ ವಾರ್ಷಿಕ ಮಹಾಸಭೆಯು ಜೂ. 21ರಂದು ಪೆರ್ವಾಜೆಯ ವಿಶ್ವಕರ್ಮ ಸಮಾಜ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್. ಮಾತನಾಡಿ, ವಿದ್ಯಾರ್ಥಿಗಳ...
ಕಾರ್ಕಳ

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba
ನೆಕ್ಲಾಜಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಅಂಗ ಸಂಸ್ಥೆಯಾದ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಗ್ರಹಣ ಸಮಾರಂಭ ಹಾಗೂ ಮಹಾಸಭೆಯು ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ನಿಕಟ ಪೂರ್ವ ಅಧ್ಯಕ್ಷರಾದ ನಳಿನಿ...
ಮೂಡುಬಿದಿರೆ

ಪಣಪಿಲ ಶ್ರೀ ರಾಜ್ ಮತ್ಸ್ಯ ಫಾರ್ಮ್ ನಲ್ಲಿ ಮೀನು ಹಿಡಿಯುವುದು ಮತ್ತು ಮಾರಾಟ

Madhyama Bimba
ದರೆಗುಡ್ಡೆ ಸಮೀಪದ ಪಣಪಿಲ ಶ್ರೀ ರಾಜ್ ಮತ್ಸ್ಯ ಫಾರ್ಮ್ ಸಹಯೋಗದಲ್ಲಿ ಮೀನು ಕೃಷಿಕರ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮೀನುಗಾರಿಕಾ ಸಂಶೋಧನಾ ಮತ್ತು ಮಾಹಿತಿ...
ಕಾರ್ಕಳ

ಮುದ್ರಾಡಿಯ ತುಂಡುಗುಡ್ಡೆ ಶಾಲೆಗೆ ಪ್ರಾಜೆಕ್ಟರ್ ಕೊಡುಗೆ

Madhyama Bimba
ಹೆಬ್ರಿ : ವರಂಗದ ಕೆಲ್ ಟೆಕ್ ಎನರ್ಜೀಸ್ ಲಿಮಿಟೆಡ್ ಸಂಸ್ಥೆ ವತಿಯಿಂದ ಕೊಡಮಾಡಿರುವ ಪ್ರಾಜೆಕ್ಟರ್ ಅನ್ನು ಕೆಲ್ ಟೆಕ್ ಸಂಸ್ಥೆಯ ತಿರುಮಲ, ಶ್ರೀಶ ರಾವ್, ಶ್ರೇಯಸ್ ತುಂಡುಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಸ್ತಾಂತರಿಸಿದರು....
ಕಾರ್ಕಳ

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ – ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

Madhyama Bimba
ಕಾರ್ಕಳ: ಪ್ರಸ್ತುತ ಕಾಲದಲ್ಲಿ ಪದವಿಪೂರ್ವ ಶಿಕ್ಷಣ ಹಾಗೂ ನೀಟ್ ತರಬೇತಿಗಳು ಅತ್ಯಂತ ದುಬಾರಿಯಾಗಿದ್ದು ಪ್ರತಿಭಾವಂತ ಬಡ ಮಕ್ಕಳ ಪಾಲಿಗೆ ನೀಟ್ ತರಬೇತಿ ಎನ್ನುವುದು ಗಗನಕುಸುಮವಾಗಿದೆ. ಇದನ್ನರಿತ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ಗ್ರಾಮೀಣ ಹಾಗೂ...

This website uses cookies to improve your experience. We'll assume you're ok with this, but you can opt-out if you wish. Accept Read More