ಬೈಲೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.97.3 ಫಲಿತಾಂಶ
ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿನ ವಿದ್ಯಾರ್ಥಿಗಳು 2026ರ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 148 ವಿದ್ಯಾರ್ಥಿಗಳಲ್ಲಿ 42ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 73 ವಿದ್ಯಾರ್ಥಿಗಳು...
