ಕಾರ್ಕಳದ ನೂತನ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಗೆ ಶಾಸಕರ ಗೈರು: ಬೇಸರ ವ್ಯಕ್ತಪಡಿಸಿದ ದಲಿತ ಮುಖಂಡರು
ಕಾರ್ಕಳದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕಾರ್ಕಳ ತಾಲೂಕು ಆಡಳಿತ ವತಿಯಿಂದ ಮೊದಲ ಬಾರಿಗೆ ಹಮ್ಮಿಕೊಳ್ಳಲಾದ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆಗೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಗೈರು ಹಾಜರಾಗಿರುವುದಕ್ಕೆ...
