Author : Madhyama Bimba

966 Posts - 0 Comments
ಕಾರ್ಕಳ

ರಾಜ್ಯ ಅಥ್ಲೆಟಿಕ್ಸ್ ಕೂಟದಲ್ಲಿ ನಿಟ್ಟೆ ಕ್ರೀಡಾಪಟುಗಳ ಸಾಧನೆ

Madhyama Bimba
ಕಾರ್ಕಳ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಕೂಟದಲ್ಲಿ ನಿಟ್ಟೆ ಕ್ರೀಡಾಪಟುಗಳು ಸಾಧನೆಯನ್ನು ಮಾಡಿರುತ್ತಾರೆ. ಎನ್‌ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಚಿರಾಗ್ ಪೂಜಾರಿ 200 ಮೀ ವಿಭಾಗದಲ್ಲಿ ಚಿನ್ನದ ಪದಕ ಮತ್ತು...
ಕಾರ್ಕಳ

ಇಂಡಿಪೆಂಡೆನ್ಸ್ ಫುಟ್ಬಾಲ್ ಕಪ್: ಜೇಸಿ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ

Madhyama Bimba
ಉಡುಪಿ ಜಿಲ್ಲೆ, ಫುಟ್ಬಾಲ್ ಅಸೋಸಿಯೇಷನ್ ಹಾಗೂ ನಿಟ್ಟೆ ವಿದ್ಯಾ ಸಂಸ್ಥೆಯವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಿಟ್ಟೆ ಬಿಸಿ ಆಳ್ವ ಕ್ರೀಡಾಂಗಣದಲ್ಲಿ ನಡೆಸಿದ ಫುಟ್ಬಾಲ್ ಪಂದ್ಯಾಟದಲ್ಲಿ ಜೇಸಿ ಇಂಟರ್ ರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ...
ಕಾರ್ಕಳಹೆಬ್ರಿ

ವಿಜ್ಞಾನ ಮತ್ತು ಗಣಿತ ಮೇಳದಲ್ಲಿ ಅಮೃತ ಭಾರತಿ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Madhyama Bimba
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ಜಿಲ್ಲಾ ಮಟ್ಟದ ವಿಜ್ಞಾನ,ಗಣಿತ ಮತ್ತು ಸಂಸ್ಕೃತಿ ಜ್ಞಾನ ಮೇಳದ ಕಿಶೋರ ವರ್ಗದಲ್ಲಿ  ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು  ವಿವಿಧ ಸ್ಪರ್ಧೆಗಳಲ್ಲಿ...
ಕಾರ್ಕಳ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ್ ಅರಸ್ ಜನ್ಮದಿನಾಚರಣೆ

Madhyama Bimba
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ರತ್ನ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಬ್ಲಾಕ್ ಅಧ್ಯಕ್ಷ ಶುಭದರಾವ್ ಮಹನೀಯರ...
ಕಾರ್ಕಳ

ಈಜು ಸ್ಪರ್ಧೆಯಲ್ಲಿ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Madhyama Bimba
ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ (ರಿ) ಕಲ್ಚರಲ್ ಮತ್ತು ರಿಕ್ರಿಯೇಶನ್ ಕ್ಲಬ್ ಆಯೋಜಿಸಿದ ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆಗೈದಿರುತ್ತಾರೆ. 8 ನೇ ತರಗತಿಯ ಮೊಹಮ್ಮದ್ ಶಹೀಮ್ ಶಾಝ್...
ಕಾರ್ಕಳ

ಅಜೆಕಾರು: ಆರ್ಟ್ ಆಫ್ ಲಿವಿಂಗ್ ವತಿಯಿಂದ ಯೋಧ ನಮನ- ನಿವೃತ್ತ ಸೈನಿಕರು ಹಾಗೂ ರೈತ ಮಹಿಳೆಗೆ ಸನ್ಮಾನ

Madhyama Bimba
ಕಾರ್ಕಳ : ರವಿಶಂಕರ್ ಗುರುಜಿಯವರ ಆರ್ಟ್ ಆಫ್ ಲಿವಿಂಗ್ ವತಿಯಿಂದ 2ನೇ ವರ್ಷದ ಯೋಧ ನಮನ ಕಾರ್ಯಕ್ರಮ ವು ಅಜೆಕಾರು ರಾಮ ಮಂದಿರದಲ್ಲಿ ಆ. 19ರಂದು ನಡೆಯಿತು. ಈ ಕಾರ್ಯಕ್ರಮವನ್ನು ಭಾರತೀಯ ಭೂಸೇನೆಯ ನಿವೃತ್ತ...
ಕಾರ್ಕಳಹೆಬ್ರಿ

ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ಎರಡನೇ ಬ್ಯಾಚ್ ದಾಖಲಾತಿ ಆರಂಭ – ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

Madhyama Bimba
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಲಾಂಗ್‌ಟರ್ಮ್ ನೀಟ್‌ನ ಎರಡನೇ ಬ್ಯಾಚ್‌ಗೆ ದಾಖಲಾತಿ ಆರಂಭಗೊಂಡಿದೆ. ಈ ತರಬೇತಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರಲಿದೆ. ಯಾವೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಯೂ ಆರ್ಥಿಕ ಸಮಸ್ಯೆಯಿಂದಾಗಿ ನೀಟ್...
ಮೂಡುಬಿದಿರೆ

ಮೂಡುಬಿದಿರೆ ದಲಿತ ಕುಂದು ಕೊರತೆ ಸಭೆಯಲ್ಲಿ ಇಲಾಖಾಧಿಕಾರಿಗಳೇ ಗೈರು!

Madhyama Bimba
ಮೂಡುಬಿದಿರೆ ತಾಲೂಕು ಮಟ್ಟದ ದಲಿತ ಕುಂದುಕೊರತೆ ಸಭೆಗೆ ಪ್ರಮುಖ ಇಲಾಖಾ ಅಧಿಕಾರಿಗಳು ಗೈರುಹಾಜರಾಗುವ ಮೂಲಕ ದಲಿತ ಸಮಾಜವನ್ನು ಕಡೆಗಣಿಸುತ್ತಿರುವುದಾಗಿ ಆರೋಪಿಸಲಾಗಿದೆ. ಕರ್ನಾಟಕ ದಲಿತ ಸಂಘರ್ಷಸಮಿತಿ ಭೀಮ ಘರ್ಜನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಚಾಲಕ ಸತೀಶ್...
Blogಕಾರ್ಕಳ

ಶಿಲ್ಪಿ ಶ್ಯಾಮರಾಯ ಆಚಾರ್ಯರ ಧರ್ಮಪತ್ನಿ ಸುಮಿತ್ರಾ ನಿಧನ

Madhyama Bimba
ಕಾಬೆಟ್ಟು ಚೊಲ್ಪಾಡಿ ನಿವಾಸಿ ದಿ| ಶಿಲ್ಪಿ ಕೆ. ಶ್ಯಾಮರಾಯ ಆಚಾರ್ಯರ ಧರ್ಮಪತ್ನಿ ಶ್ರೀಮತಿ ಸುಮಿತ್ರಾ (91 ವರ್ಷ) ಆ. 19ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರ ಶಿಲ್ಪಿ ಕೆ. ಸತೀಶ್ ಆಚಾರ್ಯ ಹಾಗೂ ಇಬ್ಬರು...
ಕಾರ್ಕಳ

ಶಿಲ್ಪಿ ಶ್ಯಾಮರಾಯ ಆಚಾರ್ಯರ ಧರ್ಮಪತ್ನಿ ಸುಮಿತ್ರಾ ನಿಧನ

Madhyama Bimba
ಕಾಬೆಟ್ಟು ಚೊಲ್ಪಾಡಿ ನಿವಾಸಿ ದಿ| ಶಿಲ್ಪಿ ಕೆ. ಶ್ಯಾಮರಾಯ ಆಚಾರ್ಯರ ಧರ್ಮಪತ್ನಿ ಶ್ರೀಮತಿ ಸುಮಿತ್ರಾ (91 ವರ್ಷ) ಆ. 19ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರ ಶಿಲ್ಪಿ ಕೆ. ಸತೀಶ್ ಆಚಾರ್ಯ ಹಾಗೂ ಇಬ್ಬರು...

This website uses cookies to improve your experience. We'll assume you're ok with this, but you can opt-out if you wish. Accept Read More