Author : Madhyama Bimba

785 Posts - 0 Comments
ಕಾರ್ಕಳಹೆಬ್ರಿ

ಅಜೆಕಾರು ಗುಡ್ಡೆಅಂಗಡಿ ಶ್ರೀ ಹರಿವಾಯು ಕೃಪಾಕ್ಕೆ ಪೇಜಾವರ ಶ್ರೀ ಭೇಟಿ

Madhyama Bimba
ಹೆಬ್ರಿ : ಅಜೆಕಾರು ಗುಡ್ಡೆಅಂಗಡಿ ಶ್ರೀ ಹರಿವಾಯು ಕೃಪಾಕ್ಕೆ ಉಡುಪಿ ಪೇಜಾವರ ಮಠಾಧೀಶ ಹಾಗೂ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ವಿಶ್ವಸ್ಥ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಂಗಳವಾರ ಭೇಟಿ ನೀಡಿದರು. ಶ್ರದ್ಧಾ ಭಕ್ತಿಯಿಂದ ಯಾರು...
ಕಾರ್ಕಳ

ಡಾ| ಅರುಣ್ ಉಳ್ಳಾಲ್ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ: ರಮಿತಾ ಶೈಲೇಂದ್ರ

Madhyama Bimba
ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಅರುಣ್ ಉಳ್ಳಾಲ ಅವರ ವಿರುದ್ಧ...
ಮೂಡುಬಿದಿರೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಕ್ಕೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ

Madhyama Bimba
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ತನ್ನಲ್ಲಿರುವ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ಫಾರ್ಮಸಿ ಪದವಿ ಕಾಲೇಜನ್ನು ಈ ವರ್ಷವೇ ನೂತನವಾಗಿ ಪ್ರಾರಂಭಿಸುತ್ತಿದೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ೪ ವರ್ಷಗಳ...
ಕಾರ್ಕಳ

ಕ್ರೈಸ್ಟ್‌ಕಿಂಗ್: ತಂಬಾಕು ಸೇವನೆಯ ದುಷ್ಪರಿಣಾಮಗಳ ಮಾಹಿತಿ ಕಾರ್ಯಕ್ರಮ

Madhyama Bimba
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಕು. ಶೈಲಾ...
Blog

ಕಾರ್ಕಳದಲ್ಲಿ ಕಾಂಗ್ರೆಸ್ ಸಮಾವೇಶ

Madhyama Bimba
ತಳಮಟ್ಟದ ಗ್ರಾಮೀಣಾಭಿವೃದ್ಧಿಯ ಗುರಿಸಾಧನೆಗಾಗಿ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸ ಬೇಕಾದುದು ಇಂದಿನ ಆಧ್ಯತೆಯಾಗಿದೆ. ಆ ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಅನಿವಾರ್ಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.    ...
ಕಾರ್ಕಳಹೆಬ್ರಿ

ಉಡುಪಿ : ಗೀತಾಂಜಲಿ ಪುರುಷರ ವಸ್ತ್ರ ಮಳಿಗೆ ಉದ್ಘಾಟನೆ

Madhyama Bimba
ಉಡುಪಿ: ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್ ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ...
Blog

ಮುನಿಯಾಲು ಸುಶೀಲ ಆಚಾರ್ಯ ನಿಧನ

Madhyama Bimba
****   ****    ****    ****      ****ಕಾರ್ಕಳ ತಾಲೂಕಿನ ಮುನಿಯಾಲಿನ ದಿವಂಗತ ಕೃಷ್ಣಯ್ಯ ಆಚಾರ್ಯರ ಪತ್ನಿ ಸುಶೀಲಾ ಆಚಾರ್ಯ (85ವ.) ಅ.8 ರಂದು ವಯೋಸಹಜ ವೃದ್ಧಾಪ್ಯದಿಂದ ಮುನಿಯಾಲ್ ನ ಸ್ವಗೃಹದಲ್ಲಿ ನಿಧನ ಹೊಂದಿದರು. ದಿವಂಗತರು 6ಮಂದಿ...
Blog

ಮುದ್ರಾಡಿ ಇಂದಿರಾ ಹೆಗ್ಡೆ ನಿಧನ

Madhyama Bimba
ಮುದ್ರಾಡಿ ನಿವಾಸಿ ಕೀರ್ತಿಶೇಷ ಏಳಂಬ ಸಂಜೀವ ಹೆಗ್ಡೆಯವರ ಧರ್ಮಪತ್ನಿ ಶ್ರೀಮತಿ ತೆಂಕೊಡು ಇಂದಿರಾ ಹೆಗ್ಡೆಯವರು (85 ವರ್ಷ)  7.10.2024 ರಂದು ಸೋಮವಾರದಂದು ತಮ್ಮ ಸ್ವಗೃಹದಲ್ಲಿ ದೈವಾಧೀನರಾದರು. ಮೃತರು ಮೂವರು ಗಂಡು, ಇಬ್ಬರು ಹೆಣ್ಮಕ್ಕಳು,  ಸೊಸೆಯಂದಿರು,...
ಕಾರ್ಕಳಹೆಬ್ರಿ

ಪಳ್ಳಿ: ಕಿಶನ್ ಪ್ರಭುರವರಿಗೆ ಆಪ್ತಮಿತ್ರ ಪ್ರಶಸ್ತಿ

Madhyama Bimba
ವಿಕೋಪ ನಿರ್ವಹಣಾ ಕೇಂದ್ರ ಮಣಿಪಾಲ ಮತ್ತು ತುರ್ತು ವೈದ್ಯಕೀಯ ವಿಭಾಗ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಾಹೆ ಮಣಿಪಾಲ ಇವರ ವತಿಯಿಂದ ವರ್ಷಂಪ್ರತಿ ಕೊಡ ಮಾಡುವ ಆಪ್ರಮಿತ್ರ ಪ್ರಶಸ್ತಿ ಈ ವರ್ಷ ಪಳ್ಳಿ...
ಕಾರ್ಕಳಹೆಬ್ರಿ

ಅ.9ರಂದು ಉಡುಪಿಯ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನವೀಕೃತ ಪುರುಷರ ವಿಭಾಗದ ಉದ್ಘಾಟನೆ- ಸ್ವದೇಶಿ-ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳು ಲಭ್ಯ

Madhyama Bimba
ಕರಾವಳಿ ಕರ್ನಾಟಕ ಅತೀ ವಿಶಾಲವಾದ ಮಳಿಗೆ ಉಡುಪಿಯ ಗೀತಾಂಜಲಿ ಸಿಲ್ಕ್ಸ್ನಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳನ್ನೊಳಗೊಂಡ ನವೀಕೃತ ಪುರುಷರ ವಿಭಾಗವು ಇದೇ ಬರುವ ಅ.9ರಂದು ಶುಭಾರಂಭಗೊಳ್ಳಲಿದೆ. ಉಡುಪಿಯ ಗೀತಾಂಜಲಿ ಸಿಲ್ಕ್ಸ್...

This website uses cookies to improve your experience. We'll assume you're ok with this, but you can opt-out if you wish. Accept Read More