ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಎಚ್ ಪಿ ವಿ ಲಸಿಕಾ ಜಾಗೃತಿ ಕಾರ್ಯಕ್ರಮ
ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಎಚ್ ಪಿ ವಿ ಲಸಿಕಾ ಜಾಗೃತಿ ಕಾರ್ಯಕ್ರಮವು ಉಪಯುಕ್ತ ಮಾಹಿತಿಯೊಂದಿಗೆ ಅರ್ಥಪೂರ್ಣವಾಗಿ ನಡೆಯಿತು. ಗರ್ಭಕಂಠದ ಕ್ಯಾನ್ಸರ್ಗೆ ಪ್ರಮುಖ ಕಾರಣವಾಗಿರುವ ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಸೋಂಕನ್ನು ತಡೆಗಟ್ಟುವಲ್ಲಿ ಎಚ್ಪಿವಿ ಲಸಿಕೆ...
