Author : Madhyama Bimba

1605 Posts - 0 Comments
ಕಾರ್ಕಳಹೆಬ್ರಿ

ಅಮೃತಭಾರತಿ ವಿದ್ಯಾಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Madhyama Bimba
ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಭತ್ತ ಬೆಳೆಯುವ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ತಿಳಿಸಲಾಯಿತು. ಮುದ್ರಾಡಿಯ ಹಳೆಬೀಡಿನ  ಕೃಷ್ಣ ಶೆಟ್ಟಿಗಾರ್  ಅವರ ಗದ್ದೆಯಲ್ಲಿ ವಿದ್ಯಾರ್ಥಿಗಳು ನೇಜಿ...
ಕಾರ್ಕಳ

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ: ಅಧ್ಯಕ್ಷರಾಗಿ ಬಿ. ಪ್ರಕಾಶ್ ಆಚಾರ್ಯ ಕಾರ್ಯದರ್ಶಿಯಾಗಿ ಶಿಲ್ಪಿ ಭಾಸ್ಕರ್ ಬಿ. ಎಸ್. ಆಚಾರ್ಯ

Madhyama Bimba
ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ ಇದರ2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರು ಬಿ. ಪ್ರಕಾಶ್ ಆಚಾರ್ಯ ಪುನರಾಯ್ಕೆಯಾದರು. ಕಾರ್ಯದರ್ಶಿಯಾಗಿ ಶಿಲ್ಪಿ ಭಾಸ್ಕರ್ ಬಿ. ಎಸ್. ಆಚಾರ್ಯ, ಉಪಾಧ್ಯಕ್ಷರಾಗಿ ಅಶೋಕ್...
ಕಾರ್ಕಳ

ಕಾರ್ಕಳ ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾದ ವಾರ್ಷಿಕ ಮಹಾಸಭೆ

Madhyama Bimba
ಕಾರ್ಕಳ: ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಇದರ 83ನೇ ವಾರ್ಷಿಕ ಮಹಾಸಭೆಯು ಜೂ. 21ರಂದು ಪೆರ್ವಾಜೆಯ ವಿಶ್ವಕರ್ಮ ಸಮಾಜ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್. ಮಾತನಾಡಿ, ವಿದ್ಯಾರ್ಥಿಗಳ...
ಕಾರ್ಕಳ

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba
ನೆಕ್ಲಾಜಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಅಂಗ ಸಂಸ್ಥೆಯಾದ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಗ್ರಹಣ ಸಮಾರಂಭ ಹಾಗೂ ಮಹಾಸಭೆಯು ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ನಿಕಟ ಪೂರ್ವ ಅಧ್ಯಕ್ಷರಾದ ನಳಿನಿ...
ಮೂಡುಬಿದಿರೆ

ಪಣಪಿಲ ಶ್ರೀ ರಾಜ್ ಮತ್ಸ್ಯ ಫಾರ್ಮ್ ನಲ್ಲಿ ಮೀನು ಹಿಡಿಯುವುದು ಮತ್ತು ಮಾರಾಟ

Madhyama Bimba
ದರೆಗುಡ್ಡೆ ಸಮೀಪದ ಪಣಪಿಲ ಶ್ರೀ ರಾಜ್ ಮತ್ಸ್ಯ ಫಾರ್ಮ್ ಸಹಯೋಗದಲ್ಲಿ ಮೀನು ಕೃಷಿಕರ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮೀನುಗಾರಿಕಾ ಸಂಶೋಧನಾ ಮತ್ತು ಮಾಹಿತಿ...
ಕಾರ್ಕಳ

ಮುದ್ರಾಡಿಯ ತುಂಡುಗುಡ್ಡೆ ಶಾಲೆಗೆ ಪ್ರಾಜೆಕ್ಟರ್ ಕೊಡುಗೆ

Madhyama Bimba
ಹೆಬ್ರಿ : ವರಂಗದ ಕೆಲ್ ಟೆಕ್ ಎನರ್ಜೀಸ್ ಲಿಮಿಟೆಡ್ ಸಂಸ್ಥೆ ವತಿಯಿಂದ ಕೊಡಮಾಡಿರುವ ಪ್ರಾಜೆಕ್ಟರ್ ಅನ್ನು ಕೆಲ್ ಟೆಕ್ ಸಂಸ್ಥೆಯ ತಿರುಮಲ, ಶ್ರೀಶ ರಾವ್, ಶ್ರೇಯಸ್ ತುಂಡುಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಸ್ತಾಂತರಿಸಿದರು....
ಕಾರ್ಕಳ

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ – ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

Madhyama Bimba
ಕಾರ್ಕಳ: ಪ್ರಸ್ತುತ ಕಾಲದಲ್ಲಿ ಪದವಿಪೂರ್ವ ಶಿಕ್ಷಣ ಹಾಗೂ ನೀಟ್ ತರಬೇತಿಗಳು ಅತ್ಯಂತ ದುಬಾರಿಯಾಗಿದ್ದು ಪ್ರತಿಭಾವಂತ ಬಡ ಮಕ್ಕಳ ಪಾಲಿಗೆ ನೀಟ್ ತರಬೇತಿ ಎನ್ನುವುದು ಗಗನಕುಸುಮವಾಗಿದೆ. ಇದನ್ನರಿತ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ಗ್ರಾಮೀಣ ಹಾಗೂ...
ಕಾರ್ಕಳಹೆಬ್ರಿ

ವರಂಗ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷರಾಗಿ ಶುಭದರ ಶೆಟ್ಟಿ ಮುದ್ರಾಡಿ, ಉಪಾಧ್ಯಕ್ಷರಾಗಿ ಕೃಷ್ಣಕಾಂತ್ ನಾಯಕ್ ಮುನಿಯಾಲು ಆಯ್ಕೆ

Madhyama Bimba
ಹೆಬ್ರಿ : ವರಂಗ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಮುಂದಿನ ಅವಧಿಯ ನೂತನ ಅಧ್ಯಕ್ಷರಾಗಿ ಶುಭದರ ಶೆಟ್ಟಿ ಮುದ್ರಾಡಿ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣಕಾಂತ್ ನಾಯಕ್ ಮುನಿಯಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ...
Blog

ರೋಟರಿ ಕ್ಲಬ್ ಟೆಂಪಲ್ ಟೌನ್‌ನ ಪದಗ್ರಹಣ

Madhyama Bimba
ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ನ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೂಡುಬಿದಿರೆ ನಿಶ್ಮಿತ ಟವರ್ಸ್ ನ ಪ್ಯಾರಡೈಸ್ ಮಲ್ಟಿ ಪರ್ಪಸ್ ಹಾಲ್ ನಲ್ಲಿ ಜುಲೈ 10ರಂದು ನಡೆಯಿತು....
ಕಾರ್ಕಳಹೆಬ್ರಿ

ಮನಿಯಾಲು ನಾಗೇಶ್ ನಾಯಕ್ ನಿಧನ

Madhyama Bimba
ಮನಿಯಾಲು ನಿವಾಸಿ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾಗಿದ್ದ ನಾಗೇಶ್ ನಾಯಕ್ (65) ಅವರು ಹೃದಯಘಾತದಿಂದ ನಿಧನರಾದರು. ಧಾರ್ಮಿಕ, ಸಾಮಾಜಿಕ ಹಾಗೂ ಜನಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ...

This website uses cookies to improve your experience. We'll assume you're ok with this, but you can opt-out if you wish. Accept Read More