ದರೆಗುಡ್ಡೆ ಸೋಮನಾಥೇಶ್ವರ ಸಂಜೀವಿನಿ ಒಕ್ಕೂಟದಿಂದ ಪಂಚಾಯತ್ ಜನಪ್ರತಿನಿಧಿಗಳಿಗೆ ಅಭಿನಂದನೆ
ದರೆಗುಡ್ಡೆ: ಸೋಮನಾಥೇಶ್ವರ ಸಂಜೀವಿನಿ ಮಾದರಿ ಒಕ್ಕೂಟ ತನ್ನ ಕ್ರಿಯಾಶೀಲತೆಯ ಮೂಲಕ ಮಾದರಿಯಾಗಿ ಹೊರಹೊಮ್ಮಿರುವುದು ದರೆಗುಡ್ಡೆ ಗ್ರಾಮಪಂಚಾಯತ್ಗೆ ಹೆಮ್ಮೆಯ ಸಂಗತಿ ಎಂದು ದರೆಗುಡ್ಡೆ ಗ್ರಾಮಪಂಚಾಯತ್ನ ನಿರ್ಗಮನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು. ದರೆಗುಡ್ಡೆ ಗ್ರಾಮಪಂಚಾಯತ್...
