ಎಕ್ಸಲೆಂಟ್ ಶಾಲೆಗೆ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಾಂಪಿಯನ್ ಪಟ್ಟ
ಮೂಡುಬಿದಿರೆ: ಎಕ್ಸಲೆಂಟ್‌ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆದ ರಾಜ್ಯಮಟ್ಟದ ವಿವಿಧ ವಿಭಾಗಗಳ ಕರಾಟೆ ಸ್ಪರ್ಧೆಯಲ್ಲಿ ಅಮೋಘ ಪ್ರದರ್ಶನ ನೀಡುವುದರೊಂದಿಗೆ ಹಲವು ಬಹುಮಾನಗಳನ್ನು ಗಳಿಸಿ ಚಾಂಪಿಯನ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ....
