ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್‌ನ ರಾಜ್ಯ ಉಪಾಧ್ಯಕ್ಷರಾಗಿ ಬೈಲೂರು ಕನಿಷ್ಕ್ ಹೆಗ್ಡೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್‌ನ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕಾತಿ ನಡೆದಿದ್ದು, ಉಡುಪಿ ಜಿಲ್ಲೆಯ ಕಾರ್ಕಳ ಬೈಲೂರು ನಿವಾಸಿ ಕನಿಷ್ಕ್ ಹೆಗ್ಡೆ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ....
