ಎಂಸಿಸಿ ಬ್ಯಾಂಕ್ನ ಕಾರ್ಕಳ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ
ಕಾರ್ಕಳ: 1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಸಮರ್ಪಿತ ಸೇವೆಯನ್ನು ಪೂರೈಸಿರುವ ಎಂಸಿಸಿ ಬ್ಯಾಂಕ್ ತನ್ನ ಕಾರ್ಕಳ ಶಾಖೆಯನ್ನು ಆ.26 ರಂದು ಸಾಲ್ಮರ ರಸ್ತೆಯ ಫಾರ್ಚೂನ್ ಆರ್ಕಿಡ್ನ ನೆಲ ಮಹಡಿಯಲ್ಲಿರುವ ನೂತನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಿದೆ....
