ವಿಜ್ಞಾನ ಮತ್ತು ಗಣಿತ ಮೇಳದಲ್ಲಿ ಅಮೃತ ಭಾರತಿ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ಜಿಲ್ಲಾ ಮಟ್ಟದ ವಿಜ್ಞಾನ,ಗಣಿತ ಮತ್ತು ಸಂಸ್ಕೃತಿ ಜ್ಞಾನ ಮೇಳದ ಕಿಶೋರ ವರ್ಗದಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ...
