Author : Madhyama Bimba

817 Posts - 0 Comments
Blog

ಕಾಗದ ರಹಿತ (ಪೇಪರ್ ಲೆಸ್) ನೋಂದಣಿ ಕುರಿತ ಮಾಹಿತಿ ಕಾರ್ಯಾಗಾರ

Madhyama Bimba
ಕಾರ್ಕಳ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವತಿಯಿಂದ ಪೇಪರ್ ಲೆಸ್ (ಕಾಗದ ರಹಿತ) ನೋಂದಣಿಯ ಕುರಿತು ತರಬೇತಿ ಕಾರ್ಯಾಗಾರವನ್ನು ಕಾರ್ಕಳದ ಬಂಡಿಮಠ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಕಳ ಉಪ ನೋಂದಣಾಧಿಕಾರಿಗಳ...
Blog

ಬಜೆಟ್ ಕುರಿತು ಸುನಿಲ್ ಕುಮಾರ್ ಪ್ರತಿಕ್ರಿಯೆ

Madhyama Bimba
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕವೂ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ. ಐಟಿ ನವೀನತೆ, ಪ್ರವಾಸೋದ್ಯಮ ವಿಸ್ತರಣೆ, ಒಳನಾಡು ಜಲ ಸಂಪರ್ಕ, ಹೈ–ಸ್ಪೀಡ್ ರೈಲು, ಎಂಎಸ್‌ಎಂಇಗಳು ಹಾಗೂ ಸೇವಾ...
Blog

ಮುನಿಯಾಲು ಕಾಡುಹೊಳೆ: ಸುಧಣ್ಣಾಸ್ ರಿವರ್‌ವ್ಯೂ ಗಾರ್ಡನ್ ಲೋಕರ್ಪಾಣೆ

Madhyama Bimba
ಮುನಿಯಾಲು ಕಾಡುಹೊಳೆಯಲ್ಲಿ ಸುಧಣ್ಣಾಸ್ ರಿವರ್‌ವ್ಯೂ ಗಾರ್ಡನ್ ಓಪನ್ ಹಾಲ್ ಜ. ೩೦ ರಂದು ಲೋಕಾರ್ಪಣೆಗೊಂಡಿತು. ಮುಂಬಯಿ ಉದ್ಯಮಿ ಶಿವರಾಮ ಜಿ. ಶೆಟ್ಟಿ ದೇವಸ್ಯ ಅಜೆಕಾರು ನೂತನ ಉದ್ಯಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಕೃತಿ ಸೌಂದರ್ಯದ ನಡುವೆ...
ಮೂಡುಬಿದಿರೆ

 ಉಮೇಶ್ ಭಟ್ ಅವರಿಗೆ ಸಂಸ್ಕೃತದಲ್ಲಿ ಪ್ರಥಮ ರ್‍ಯಾಂಕ್

Madhyama Bimba
ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ವೇ. ಮೂ. ಉಮೇಶ್ ಭಟ್ ಅವರು ಸಂಸ್ಕೃತ ಸ್ನಾತ್ತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಕರ್ನಾಟಕ ರಾಜ್ಯ ಮುಕ್ತ ವಿವಿ ಮೈಸೂರು ಯಲ್ಲಿ ಅಧ್ಯಯನ...
ಕಾರ್ಕಳ

ಮಾಳ: ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರಚಿಕಿತ್ಸೆ ಶಿಬಿರ

Madhyama Bimba
ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ನ್ಯಾಷನಲ್ ಮೆಡಿಕೋಸ್ ಆರ್ಗನೈಜೇಷನ್, ಒನ್ ಸೈಟ್ ಎಸ್ಸಿಲಾರ್ ಲಕ್ಸೋಟಿಕಾ ಫೌಂಡೇಶನ್ ಬೆಂಗಳೂರು, ಗ್ರಾಮ ಪಂಚಾಯಿತಿ ಮಾಳ, ಪ್ರಾಥಮಿಕ ಆರೋಗ್ಯ...
ಕಾರ್ಕಳ

ಸಂತ ಲಾರೆನ್ಸರ ವಾರ್ಷಿಕ ಮಹೋತ್ಸವದ ಭವ್ಯ ಸಮಾರೋಪ

Madhyama Bimba
  ಸಂತ ಲಾರೆನ್ಸರ ವಾರ್ಷಿಕ ಮಹೋತ್ಸವದ ಕೊನೆಯ ದಿನ ಜ. 29ರಂದು  ಪವಿತ್ರ ಬಲಿಪೂಜೆಗಳನ್ನು ವಂ. ರಾಬರ್ಟ್ ಡಿಸೋಜ (ಅಲ್ಲಿಪಾದೆ ಧರ್ಮಗುರು), ವಂ. ಆಲ್ಬರ್ಟ್ ಕ್ರಾಸ್ತಾ (ಪಿಯುಸ್‌ನಗರ ಧರ್ಮಗುರು), ವಂ. ಜಾನ್ ಪಿರೇರಾ (ಪಾಲೊಟೈನ್...
ಮೂಡುಬಿದಿರೆ

ಬೈಲಾರೆ ರಾಜಾಕಾಲುವೆಗೆ ಅಪಾಯ?

Madhyama Bimba
ಮೂಡುಬಿದಿರೆ ಜೈನ ಕಾಶಿಗೆ ಅಂಟಿಕೊಂಡಿರುವ ಬೈಲಾರೆ ಪ್ರದೇಶವು ಮುಂದಿನ ಮಳೆಗಾಲ ಸಂದರ್ಭದಲ್ಲಿ ಗಮನ ಸೆಳೆಯುವ ಪ್ರದೇಶವಾಗಿ ಮೂಡಿಬರಲಿದೆ. ಕಳೆದ ಕೆಲವಾರು ವರ್ಷಗಳಿಂದ ಮಳೆಗಾಲದ ಸಂದರ್ಭದಲ್ಲಿ ಉಕ್ಕೇರುವ ಮಳೆ ನೀರಿನಿಂದಾಗಿ ಮನೆಗಳೋಳಗೆ ನೀರು ನುಗ್ಗುವ ಪ್ರಸಂಗ...
Blog

ನ್ಯಾಯವಾದಿ ಎಂ ಕೆ ವಿಜಯ ಕುಮಾರ್ ಸ್ಮರಣಾರ್ಥ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Madhyama Bimba
ನ್ಯಾಯವಾದಿ ಮಿಜಾರು ಕನಕ ಬೆಟ್ಟು ಎಂ ಕೆ ವಿಜಯ ಕುಮಾರ್ ಸ್ಮರಣಾರ್ಥ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಕಾರ್ಕಳದಲ್ಲಿ ನಡೆಯಲಿದೆ. ಕಾರ್ಕಳ ಟೈಗರ್ಸ್ ವತಿಯಿಂದ ನಡೆಯುವ ಈ ಪಂದ್ಯಾಟವು ಫೆಬ್ರವರಿ 14ರಂದು ಕಾರ್ಕಳದ ಇಂದ್ರ...
ಮೂಡುಬಿದಿರೆ

ಮೂಡುಬಿದಿರೆ ಕೋಟಿ ಚೆನ್ನಯ ಕಂಬಳ ಚಾಲನೆ

Madhyama Bimba
ತುಳುನಾಡಿನ ಸುಪ್ರಸಿದ್ಧ ಮೂಡುಬಿದಿರೆ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಕೋಟಿ-ಚೆನ್ನಯ 23ನೇ ವರ್ಷದ ಹೊನಲು ಬೆಳಕಿನ ಬಯಲು ಕಂಬಳೋತ್ಸವ ಶಾಸಕ ಉಮಾನಾಥ ಎ. ಕೋಟ್ಯಾನ್ ನೇತೃತ್ವದಲ್ಲಿ ಜನವರಿ 31ರಂದು ಚಾಲನೆ...
Blog

ಪತ್ರಕರ್ತರಿಗೆ ಸರಕಾರಿ ಸವಲತ್ತು  ನೀಡಿ – ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಿಗೆ ಮನವಿ ಸಲ್ಲಿಸಿದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ

Madhyama Bimba
ಗ್ರಾಮೀಣ ಪತ್ರಕರ್ತರಿಗೆ ಸರಕಾರಿ ಸೌಲತ್ತುಗಳನ್ನು ನೀಡುವಂತೆ ಹಾಗೂ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಪರಿಹಾರ ನೀಡುವಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ(ರಿ)ಯ ರಾಜ್ಯ ಸಮಿತಿಯು ವಿಧಾನ ಸೌಧದಲ್ಲಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ...

This website uses cookies to improve your experience. We'll assume you're ok with this, but you can opt-out if you wish. Accept Read More