ಕೆರ್ವಾಶೆ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಂಗ್ಲೆಗುಡ್ಡೆ, ಕೆರ್ವಾಶೆ ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಾಮಾಜಿಕ ಕಾರ್ಯಕರ್ತರಾದ ದಯಾನಂದ ಸಾಲಿಯಾನ್, ಕೆರ್ವಾಶೆ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷರಾದ ನಾರಾಯಣ...
